ನವದೆಹಲಿ : ಎಥನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ಟೀಕೆಗಳ ಮಧ್ಯೆ ಇ20 ಪೆಟ್ರೋಲ್‌ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್...
‘ಟಾಕ್ಸಿಕ್’ ಚಿತ್ರದ ಮೊದಲ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ‘ತಬಾಹಿ‘ ಲಿರಿಕಲ್ ಸಾಂಗ್ ಈಗಾಗಲೇ ರಿಲೀಸ್ ಆಗಿದ್ದು, ಇದೀಗ ವಿಡಿಯೋ ಸಾಂಗ್ ಅಭಿಮಾನಿಗಳ ಮುಂದೆ ಬಂದಿದೆ. ನಟ ಯಶ್ ಹಾಗೂ ನಟಿ ಕಿಯಾರಾ ಅಡ್ವಾಣಿ ಜೋಡಿಯ...
ಬೆಂಗಳೂರು : ಗ್ರೆಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಕೆಲವು ವಾರ್ಡ್ಗಳಲ್ಲಿ ಪರ್ಯಾಯ ಎಸ್ಐಆರ್ ನಡೆಸಲು ರಾಜ್ಯ ಚುನಾವಣಾ ಆಯೋಗದ ಆದೇಶ ಪ್ರಶ್ನಿಸಿ ವಿವೇಕ್ ಹಾಗೂ ಇತರರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಇಂದು (ಜುಲೈ...
ಬೆಂಗಳೂರು : ಅಂಬುಲೆನ್ಸ್‌ಗೆ ದಾರಿ ಬಿಡದೆ ನಡುರಸ್ತೆಯಲ್ಲೇ ವೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಸಂಚಾರಿ ಪೊಲೀಸರು ಆರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ. ಜುಲೈ 4ರ ಮಧ್ಯರಾತ್ರಿ ಈ ಘಟನೆ ನಡೆದಿತ್ತು....
ಬರ್ಲಿನ್ : ಜರ್ಮನಿಯಲ್ಲಿ ಮಹಿಳೆಯರಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗುತ್ತಿದ್ದ, ಟೆಲಿಗ್ರಾಂ ಗುಂಪೊಂದು ಪೊಲೀಸರ ಬಲೆಗೆ ಬಿದ್ದಿದೆ. “ಜರ್ಮನ್ ಡ್ರೈವಿಂಗ್ ಸ್ಕೂಲ್ ಫಾರ್ಎಕ್ಸ್ಪರ್ಟ್ಸ್” ಎಂಬ ಹೆಸರಿನ ಈ ಗುಂಪು ವಾಸ್ತವದಲ್ಲಿ ಮಹಿಳೆಯರ ಮೇಲೆ ಲೈಂಗಿಕ...
ಕರ್ನಾಟಕದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಎಸ್ಐಆರ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಂಡು ಮತದಾರರ ಪಟ್ಟಿಯನ್ನು ತಿರುಚುತ್ತಿರುವುದರ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ನೇತೃತ್ವದ ಎನ್.ಡಿ.ಎ ನಿಯೋಗ ರಾಷ್ಟ್ರದ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಿತು....
ಬೆಂಗಳೂರು : ಕನ್ನಡ ಭಾಷೆ ಕುರಿತು ನಟ ಕಮಲ್ ಹಾಸನ್ ನೀಡಿದ್ದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ, ದೂರನ್ನು ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. 2025ರ ಮೇ ತಿಂಗಳಲ್ಲಿ ‘ಥಗ್...
ಬೆಂಗಳೂರು : ರಾಜ್ಯ ಸರ್ಕಾರವು ಇತ್ತೀಚೆಗೆ ಜಾರಿಗೆ ತಂದಿರುವ ನೂತನ ‘ಆಲ್ಕೋಹಾಲ್ ಇನ್ ಬಿವರೇಜ್’ ತೆರಿಗೆ ನೀತಿಯು ಅಬಕಾರಿ ಇಲಾಖೆಯ ಖಜಾನೆಯನ್ನು ತುಂಬಿಸುವಲ್ಲಿ ಯಶಸ್ವಿಯಾಗಿದೆ. ಮೇ 11 ರಿಂದ ಜಾರಿಗೆ ಬಂದಿರುವ ಈ ನೂತನ...
ನಾಟಿಂಗ್‌ಹ್ಯಾಮ್ : ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲನ್ನು ಅನುಭವಿಸಿದ ಬೆನ್ನಲ್ಲೇ ಟೀಂ ಇಂಡಿಯಾ ಅಭಿಮಾನಿಗಳು ಸಂಜು ಸ್ಯಾಮ್ಸನ್ ಅವರನ್ನು ಪ್ಲೇಯಿಂಗ್ ಇಲೆವೆನ್‌ನಿಂದ ಕೈಬಿಟ್ಟಿರುವುದಕ್ಕೆ ಸ್ಟೇಡಿಯಂ ಹೊರಗೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಪಂದ್ಯ ಮುಗಿದ ತಕ್ಷಣ...
ಮಂಡ್ಯ : ಕಾವೇರಿ ಜಲಾಶಯನ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ, ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ನಿನ್ನೆಗೆ ಹೋಲಿಸಿದರೆ ಇಂದು ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ...