August 27, 2026
kranthikidi.com

Category : ದೇಶ

ತಾಜಾಸುದ್ದಿದೇಶ

ಟಿಎಂಸಿಯ ಪ್ರಕಾಶ್ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ; ಮಮತಾಗೆ ಮೂರನೇ ಆಘಾತ..!

Kalpana Editor
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಈಗಷ್ಟೇ ಅಧಿಕಾರದಿಂದ ಕೆಳಗಿಳಿದಿರುವ ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ರಾಜಕೀಯ ಬೆಳವಣಿಗೆಗಳು ಗೋಚರಿಸುತ್ತಿವೆ. ಪಕ್ಷದ ಹಿರಿಯ ನಾಯಕರಾದ ಸುಖೇಂದು ಶೇಖರ್ ರಾಯ್ ಮತ್ತು ಸುಷ್ಮಿತಾ ದೇವ್ ಅವರ ಹಾದಿಯಲ್ಲೇ,...
ತಾಜಾಸುದ್ದಿದೇಶವಿದೇಶ

ಭಾರತೀಯ ಸಿಬ್ಬಂದಿ ಇದ್ದ, ಹಡಗಿನ ಮೇಲೆ ಅಮೆರಿಕ ದಾಳಿ; ಭಾರತ ತೀವ್ರ ಖಂಡನೆ..!

Kalpana Editor
ನವದೆಹಲಿ : ಒಮಾನ್‌ ಕರಾವಳಿಯಲ್ಲಿ 24 ಭಾರತೀಯ ಸಿಬ್ಬಂದಿ ಇದ್ದ, ವಾಣಿಜ್ಯ ಹಡಗಿನ ಮೇಲೆ ಅಮೆರಿಕ ನಡೆಸಿದ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ದೊಡ್ಡ ಬೆಳವಣಿಗೆಯೊಂದರಲ್ಲಿ, ದಾಳಿಯ ನಂತರ ದೆಹಲಿಯಲ್ಲಿರುವ ಅಮೆರಿಕದ ಉನ್ನತ ರಾಜತಾಂತ್ರಿಕರಿಗೆ...
ತಾಜಾಸುದ್ದಿದೇಶವಿದೇಶ

ಜೂನ್ 13 ರಿಂದ ಪ್ರಧಾನಿ ನರೇಂದ್ರ ಮೋದಿ ಯುರೋಪ್ ಪ್ರವಾಸ..!

Kalpana Editor
ನವದೆಹಲಿ : ಭಾರತದ ಜಾಗತಿಕ ಪ್ರಭಾವ ಹಾಗೂ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಜೂನ್ 13ರಿಂದ 18ರವರೆಗೆ ಯುರೋಪ್​ನ ಪ್ರಮುಖ ರಾಷ್ಟ್ರಗಳಾದ ಫ್ರಾನ್ಸ್​ ಮತ್ತು ಸ್ಲೋವಾಕಿಯಾಗೆ ಪ್ರವಾಸ ಕೈಗೊಳ್ಳಲಿದ್ದಾರೆ....
ತಾಜಾಸುದ್ದಿದೇಶ

ದೇಶವನ್ನು ಬಲಪಡಿಸುವಲ್ಲಿ ಯಾವುದೇ ಅವಕಾಶ ಬಿಟ್ಟುಕೊಟ್ಟಿಲ್ಲ: ಪ್ರಧಾನಿ ಮೋದಿ

Kalpana Editor
ನವದೆಹಲಿ : ಭಾರತದ ಪ್ರಧಾನಿಯಾಗಿ ಅತ್ಯಂತ ಯಶಸ್ವಿಯಾಗಿ ಮತ್ತು ಗೌರವಾನ್ವಿತವಾಗಿ 12 ವರ್ಷಗಳ ಸುದೀರ್ಘ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಐತಿಹಾಸಿಕ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಭಾವುಕ ಹಾಗೂ ಕೃತಜ್ಞತೆಯ ಸಂದೇಶವೊಂದನ್ನು...
ತಾಜಾಸುದ್ದಿದೇಶರಾಜ್ಯ

ಸೂರಜ್‌ ಹೆಗ್ಡೆ ನಿಧನ – ಅಂತಿಮ ನಮನ ಸಲ್ಲಿಸಿದ ರಾಹುಲ್‌ ಗಾಂಧಿ

Kalpana Editor
ಬೆಂಗಳೂರು : ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿದ್ದ, ಸೂರಜ್ ಹೆಗ್ಡೆ ಅವರಿಗೆ ಲೋಕಸಭೆಯ ಪ್ರತಿಪಕ್ಷದ ನಾಯಕ ಅಂತಿಮ ನಮನ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ...
ತಾಜಾಸುದ್ದಿದೇಶ

ಉಜ್ವಲ ಯೋಜನೆ; ವಾರ್ಷಿಕ ಸಿಲಿಂಡರ್‌ ಸಂಖ್ಯೆ 9 ರಿಂದ 4ಕ್ಕೆ ಇಳಿಕೆ..!

Kalpana Editor
ನವದೆಹಲಿ : ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ವಾರ್ಷಿಕ ಸಬ್ಸಿಡಿ ಸಿಲಿಂಡರ್‌ಗಳ ಸಂಖ್ಯೆಯನ್ನು 9 ರಿಂದ 4 ಕ್ಕೆ ಕಡಿತಗೊಳಿಸಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಅಂತರರಾಷ್ಟ್ರೀಯ...
ತಾಜಾಸುದ್ದಿದೇಶ

ಹಠಾತ್ ಬಿರುಗಾಳಿ ಸಹಿತ ಮಳೆ; ಏರ್‌ಪೋರ್ಟ್‌ನಲ್ಲಿ ಏರ್‌ಇಂಡಿಯಾ ವಿಮಾನಗಳು ಜಖಂ

Kalpana Editor
ನವದೆಹಲಿ : ಹಠಾತ್ ಬಿರುಗಾಳಿ ಸಹಿತ ಭಾರೀ ಮಳೆಗೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 3 ಏರ್ ಇಂಡಿಯಾ ವಿಮಾನಗಳು ಜಖಂಗೊಂಡಿವೆ. ಬಿರುಗಾಳಿಗೆ ಸಿಕ್ಕಿ ರನ್‌ವೇನಲ್ಲಿದ್ದ ಏಣಿಗಳು ಮತ್ತು ಇತರ ತಾಂತ್ರಿಕ...
ತಾಜಾಸುದ್ದಿದೇಶ

ಅಂಗನವಾಡಿ ಪೌಷ್ಟಿಕ ಆಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆ..!

Kalpana Editor
ಭೋಪಾಲ್ : ಮಧ್ಯಪ್ರದೇಶದ ಪಾಂಡುರ್ಣ ಜಿಲ್ಲೆಯ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಗೆ ನೀಡಿದ್ದ, ಪೌಷ್ಟಿಕ ಆಹಾರದ ಪ್ಯಾಕೆಟ್‌ ಒಳಗಡೆ ಸತ್ತ ಹಾವಿನ ಮರಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕಾರ್ಘಾಟ್ ಕಮಠಿ ಗ್ರಾಮದ ಗರ್ಭಿಣಿ ವಚಲಾ...
ತಾಜಾಸುದ್ದಿದೇಶ

ಗ್ರಾಹಕರಿಗೆ ಶಾಕ್‌ – ಗೃಹಬಳಕೆ ಸಿಲಿಂಡರ್ ಬೆಲೆ 29 ರೂ. ಏರಿಕೆ..!

Kalpana Editor
ನವದೆಹಲಿ : ದೇಶದ ಜನಸಾಮಾನ್ಯರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಗೃಹಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 29 ರೂ. ಏರಿಕೆಯಾಗಿದೆ. ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಏರಿಳಿತ ಮತ್ತು...
ತಾಜಾಸುದ್ದಿದೇಶರಾಜ್ಯ

ಭಾರತಕ್ಕೆ ಮುಂಗಾರು ಪ್ರವೇಶ; ಕೇರಳದಲ್ಲಿ ಆರೆಂಜ್ ಅಲರ್ಟ್ ಘೋಷಣೆ..!

Kalpana Editor
ಮೂರು ದಿನ ತಡವಾಗಿ ಕೊನೆಗೂ ಭಾರತಕ್ಕೆ ಮುಂಗಾರು ಪ್ರವೇಶವಾಗಿದೆ. ನೈಋತ್ಯ ಮುಂಗಾರು ಮಾರುತಗಳು ಇಂದು ಕೇರಳವನ್ನು ಅಧಿಕೃತವಾಗಿ ಪ್ರವೇಶಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿದೆ. ಜೂನ್ ಮೊದಲ ವಾರದಲ್ಲೇ ಮುಂಗಾರು ನಿಗದಿತ ಸಮಯಕ್ಕೆ...