ಭೋಪಾಲ್ : ನಟಿ ತ್ವಿಶಾ ಶರ್ಮಾ ಸಾವಿನ ಪ್ರಕರಣದಲ್ಲಿ ಆಕೆಯ ಅತ್ತೆ, ನಿವೃತ್ತ ನ್ಯಾಯಾಧೀಶೆ ಗಿರಿಬಾಲ ಸಿಂಗ್ ಅವರನ್ನು ಸಿಬಿಐ ಇಂದು (ಗುರುವಾರ) ಬಂಧಿಸಿದೆ. ಬುಧವಾರ ತಡರಾತ್ರಿ ಮಧ್ಯಪ್ರದೇಶ ಹೈಕೋರ್ಟ್ ತ್ವಿಶಾ ಶರ್ಮಾ ಸಾವಿನ...
ಪಾಟ್ನಾ : 14 ಮಂದಿಯನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಗಂಗಾ ನದಿಯಲ್ಲಿ ಮುಳುಗಿದ ಪರಿಣಾಮ ಇಬ್ಬರು ಸಾವನ್ಬನಪ್ಪಿದ್ದು, 5 ಮಂದಿ ನಾಪತ್ತೆಯಾಗಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಪ್ರವಾಹ ಪೀಡಿತ ಪಾಟ್ನಾದ ಉಮಾನಾಥ್ ಗಂಗಾ ಘಾಟ್...
ಚಂಡೀಗಢ : ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಹೈದರಾಬಾದ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ 29 ಎಸೆತಗಳಲ್ಲಿ 97 ರನ್ ಸಿಡಿಸಿ ಎಲ್ಲರ ಗಮನ ಸೆಳೆದರು. ಇದರ ಬೆನ್ನಲ್ಲೇ ಇದೀಗ ಕ್ರಿಸ್...
ನವದೆಹಲಿ : ದೇಶಾದ್ಯಂತ ಮುಸ್ಲಿಂ ಬಾಂಧವರಲ್ಲಿ ಬಕ್ರೀದ್ ಹಬ್ಬದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಅನೇಕ ಗಣ್ಯರು ಶುಭಾಶಯ ತಿಳಿಸಿದ್ದಾರೆ. ಈ ಹಬ್ಬವು ಪ್ರತಿನಿಧಿಸುವ ಸಹೋದರತ್ವ,...
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಹಿಳಾ ಕಲ್ಯಾಣ ಯೋಜನೆಗಳ ಕುರಿತು ಮತ್ತೊಮ್ಮೆ ಭಾರಿ ವಿವಾದ ಸೃಷ್ಟಿಯಾಗಿದೆ. ರಾಜ್ಯದ ಜನಪ್ರಿಯ ‘ಲಕ್ಷ್ಮಿ ಭಂಡಾರ್’ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಸುಮಾರು 3 ಮಿಲಿಯನ್ (30 ಲಕ್ಷ) ಫಲಾನುಭವಿಗಳು...
ನವದೆಹಲಿ : ಇನ್ಮುಂದೆ ಐಪಿಎಲ್ ಆವೃತ್ತಿಗಳನ್ನು ಮಾರ್ಚ್-ಮೇ ತಿಂಗಳಲ್ಲಿ ನಡೆಸುವ ಬದಲು ಸೆಪ್ಟೆಂಬರ್-ಅಕ್ಟೋಬರ್ ತಿಂಗಳಲ್ಲಿ ನಡೆಸುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸುತ್ತಿದೆ. ಈ ಕುರಿತು ಐಪಿಎಲ್ ಮುಖ್ಯಸ್ಥ ಅರುಣ್ ಧುಮಾಲ್ ಸಂದರ್ಶನವೊಂದರಲ್ಲಿ ಮಾತನಾಡಿ, ಐಪಿಎಲ್...
ನವದೆಹಲಿ : ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲು ಮುಂದಾಗಿರುವ ಸಿದ್ದರಾಮಯ್ಯ ಅವರು ಹೈಕಮಾಂಡ್‌ಗೆ ಎರಡು ಪ್ರಮುಖ ವಿಚಾರಗಳಲ್ಲಿ ಬಿಗ್ ಚೆಕ್‌ಮೇಟ್ ನೀಡಿದ್ದಾರೆ. ಒಬಿಸಿ ಸಮುದಾಯದ ಪ್ರಮುಖ ನಾಯಕನಾಗಿರುವ ಕಾರಣ ಸಿದ್ದರಾಮಯ್ಯನವರನ್ನು ರಾಷ್ಟ್ರ ರಾಜಕಾರಣಕ್ಕೆ ಬರುವಂತೆ...
ಮುಂಬೈ : ರಣವೀರ್ ಸಿಂಗ್ ನಟನ ವಿರುದ್ಧ ನಿಷೇಧ ಹೇರಲಾಗಿದೆ ಎಂಬ ಸುದ್ದಿಗಳ ನಡುವೆ, ಪಶ್ಚಿಮ ಭಾರತ ಚಲನಚಿತ್ರ ನೌಕರರ ಒಕ್ಕೂಟ ಇದೀಗ ಸ್ಪಷ್ಟನೆ ನೀಡಿದೆ. ಇದು ಬ್ಯಾನ್ ಅಲ್ಲ, ನಾನ್-ಕೋಆಪರೇಷನ್ ಮಾತ್ರ ಎಂದು...
ನವದೆಹಲಿ : ಲುಟ್ಯೆನ್ಸ್ ದೆಹಲಿಯ ಹೃದಯಭಾಗದಲ್ಲಿರುವ 113 ವರ್ಷಗಳ ಇತಿಹಾಸ ಹೊಂದಿರುವ ದೆಹಲಿ ಜಿಮ್ಖಾನಾ ಕ್ಲಬ್ ಅನ್ನು ತೆರವುಗೊಳಿಸುವ ಕೇಂದ್ರ ಸರ್ಕಾರದ ಆದೇಶಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ನಲ್ಲಿ ಇಂದು ಮಹತ್ವದ ಕಾನೂನು ಪ್ರಕ್ರಿಯೆ ನಡೆದಿದೆ....
ನವದೆಹಲಿ/ಬೆಂಗಳೂರು : ಕರ್ನಾಟಕದ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಅಮಿತ್ ಶಾ ನೇತೃತ್ವದ ಗೃಹ ಸಚಿವಾಲಯವು ಬ್ರೇಕ್ ಹಾಕಿದ್ದು, ಈಗಿರುವ ಕಾನೂನು ವ್ಯವಸ್ಥೆಯೇ ಸಾಕಷ್ಟು ಸಮರ್ಪಕವಾಗಿದೆ. ಆ ಕಾರಣಕ್ಕೆ ಹೊಸ...