ನವದೆಹಲಿ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಅವರ ಪತ್ನಿ ಡೋನಾ ಗಂಗೂಲಿ ಅವರಿಗೆ ಕೊಲೆ ಬೆದರಿಕೆ ಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ....
ನವದೆಹಲಿ : ನಮಗೆ ನಿಮ್ಮ ಮೇಲೆ ನಂಬಿಕೆಯಿದೆ, ದೇಶಕ್ಕೆ ನಿಮ್ಮ ಅಗತ್ಯವೂ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜೆನ್-ಝಿಗಳನ್ನುದ್ದೇಶಿಸಿ ಮಾತನಾಡಿದರು. ದೆಹಲಿಯ ಭಾರತೀಯ ತಂತ್ರಜ್ಞಾನ ಸಂಸ್ಥೆಯ 57 ನೇ ಘಟಿಕೋತ್ಸವ ಸಮಾರಂಭವನ್ನುದ್ದೇಶಿಸಿ...
ಹೈದರಾಬಾದ್ : ತಿರುಮಲದಲ್ಲಿ ದರ್ಶನಕ್ಕಾಗಿ ಸರದಿ ಸಾಲಲ್ಲಿ ಕಾಯುವ ಭಕ್ತರಿಗೆ ಪ್ರಸಾದ ವಿತರಣೆಯನ್ನು ಸುಲಭಗೊಳಿಸಲು ಟಿಟಿಡಿ ಹೊಸ ವ್ಯವಸ್ಥೆಯೊಂದನ್ನು ಪರಿಚಯಿಸಿದೆ. ಪ್ರಸಾದ ಕೌಂಟರ್‌ನಲ್ಲಿ ಜನಸಂದಣಿಯನ್ನು ಕಡಿಮೆ ಮಾಡಲು ಮತ್ತು ಭಕ್ತರಿಗೆ ಪ್ರಸಾದವನ್ನು ತ್ವರಿತವಾಗಿ ತಲುಪಿಸಲು...
ನವದೆಹಲಿ : ಅರುಣಾಚಲ ಪ್ರದೇಶದ ಕೆಲವು ಸ್ಥಳಗಳ ಹೆಸರುಗಳನ್ನು ಪದೇ ಪದೆ ಬದಲಾಯಿಸಲು ಯತ್ನಿಸುತ್ತಿರುವ ಚೀನಾಗೆ ಭಾರತ ಟಕ್ಕರ್ ಕೊಟ್ಟಿದೆ. ಅರುಣಾಚಲ ಪ್ರದೇಶದ 27 ಸ್ಥಳಗಳನ್ನು ಸರ್ವೇ ಆಫ್ ಇಂಡಿಯಾದ ಅಧಿಕೃತ ನಕ್ಷೆಗಳಲ್ಲಿ ಔಪಚಾರಿಕವಾಗಿ...
ನವದೆಹಲಿ : ನನ್ನ ಉಪವಾಸ ಅಂತ್ಯಗೊಳಿಸುವ ಯೋಜನೆಯನ್ನು ರಾಹುಲ್ ಗಾಂಧಿ ನಿರ್ಲಕ್ಷಿಸಿದ್ದರು ಎಂದು ಹೋರಾಟಗಾರ ಸೋನಮ್ ವಾಂಗ್ಚುಕ್ ಬೇಸರ ವ್ಯಕ್ತಪಡಿಸಿದ್ದಾರೆ. ಜಂತರ್ ಮಂತರ್‌ನಲ್ಲಿ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಲು ರಾಹುಲ್ ಗಾಂಧಿ ಅವರಿಂದ...
ನವದೆಹಲಿ : ಕೇಂದ್ರ ಸರ್ಕಾರ ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಯೋಜಿಸಿರುವ ಪ್ರಸ್ತಾವಿತ ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಕಟುವಾಗಿ ಟೀಕಿಸಿದ್ದಾರೆ. ಈ ಮಸೂದೆಯು ಕಾರ್ಯನಿರ್ವಾಹಕ ಅಧಿಕಾರದ...
ಪಣಜಿ : 2013ರ ತೀವ್ರ ಸಂಚಲನ ಮೂಡಿಸಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೆಹಲ್ಕಾ ನಿಯತಕಾಲಿಕೆಯ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಅವರಿಗೆ ಬಾಂಬೆ ಹೈಕೋರ್ಟ್ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಬಾಂಬೆ...
ಚಂಡೀಗಢದ ಮಣಿಮಜ್ರಾದಲ್ಲಿರುವ ಬೀಯಿಂಗ್ ಹ್ಯೂಮನ್ ಆಭರಣ ಶೋರೂಮ್‌ಗೆ ಸಂಬಂಧಿಸಿದ ವಂಚನೆ ದೂರಿಗೆ ಸಂಬಂಧಿಸಿದಂತೆ ನಟ ಸಲ್ಮಾನ್ ಖಾನ್, ಸಹೋದರಿ ಅಲ್ವಿರಾ ಖಾನ್ ಅಗ್ನಿಹೋತ್ರಿಗೆ ಚಂಡೀಗಢ ಜಿಲ್ಲಾ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಜೊತೆಗೆ ಸ್ಟೈಲ್...
ಪಣಜಿ : 2013ರ ತೀವ್ರ ಸಂಚಲನ ಮೂಡಿಸಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೆಹಲ್ಕಾ ನಿಯತಕಾಲಿಕೆಯ ಮಾಜಿ ಸಂಪಾದಕ-ಇನ್-ಚೀಫ್ ತರುಣ್ ತೇಜ್‌ಪಾಲ್ ಅವರನ್ನು ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ದೋಷಿ ಎಂದು ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ...
ನವದೆಹಲಿ : ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಅವರು ತಮ್ಮ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರವಾದ ಸಿಎಸ್‌ಎಎಮ್ ವಿಷಯ, ಡಿಪ್‌ಫೇಕ್ ವಿಷಯಗಳು ಹಾಗೂ ಪ್ಲಾಟ್‌ಫಾರ್ಮ್ ನಿರ್ವಹಣೆಯಲ್ಲಿನ ಲೋಪದೋಷಗಳಿಗಾಗಿ ಕ್ಷಮೆಯಾಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್‌ಬುಕ್ ವೀಡಿಯೊವನ್ನು...