ಮುಂಬೈ : ನಾವು ಸೇವಿಸುವ ಆಹಾರ ಎಷ್ಟು ಕಲಬೆರಕೆ ಆಗುತ್ತಿದೆ ಎಂದರೆ ಯಾವುದು ಅಸಲಿ, ಯಾವುದು ನಕಲಿ ಎಂದು ಗುರುತಿಸುವುದೇ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಇದೀಗ ಹಾಲೇತರ ಪನೀರ್ ಅಥವಾ ಅನಲಾಗ್...
ನವದೆಹಲಿ : ಕರ್ನಾಟಕದ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಡಿಎಂಕೆ ಪಕ್ಷವು ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆಯನ್ನು ಸಲ್ಲಿಸಿದೆ. ಡಿಎಂಕೆ ಸಂಸದ ತಿರುಚಿ ಶಿವ, ನಿಯಮ 267ರ ಅಡಿಯಲ್ಲಿ ಈ ವಿಚಾರವಾಗಿ ತುರ್ತು ಚರ್ಚೆಗೆ ಪಟ್ಟು ಹಿಡಿದಿದ್ದಾರೆ....
ಮುಂಬೈ : ಹಿರಿಯ ಕಾಂಗ್ರೆಸ್ ನಾಯಕ, ಪದ್ಮಶ್ರೀ ಪ್ರಶಸ್ತಿ ವಿಜೇತ ಮತ್ತು ಮಾಜಿ ರಾಜ್ಯಪಾಲ ಡಿ.ವೈ ಪಾಟೀಲ್ ಅವರಿಂದು (ಆ.4) ಕೊನೆಯುಸಿರೆಳೆದಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ....
ನವದೆಹಲಿ : 100% ಪರಿಶುದ್ಧ ಎಂದು ಜೇನು, ದನದ ತುಪ್ಪ, ತೆಂಗಿನ ಎಣ್ಣೆ ಮಾರಾಟಕ್ಕೆ ಡಾಬರ್ ಕಂಪನಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ನಿರ್ಬಂಧ ಹೇರಿದೆ. ಭಾರತೀಯ ಆಹಾರ ಸುರಕ್ಷತೆ ಮತ್ತು...
ನವದೆಹಲಿ : ಫುಕೆಟ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಇಂದು (ಮಂಗಳವಾರ) ಮಧ್ಯಾಕಾಶದಲ್ಲಿ ತೀವ್ರ ಟರ್ಬುಲೆನ್ಸ್‌ಗೆ (ಪ್ರಕ್ಷುಬ್ಧತೆ) ಸಿಲುಕಿದ ಪರಿಣಾಮ ದಿಢೀರ್ 300 ಅಡಿ ಕುಸಿದು ಇಬ್ಬರು ಸಿಬ್ಬಂದಿ ಸೇರಿ ಒಟ್ಟು 12...
ಚೆನ್ನೈ : ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಇಂದೇ ಮಂಗಳವಾರವೇ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಪೊಲೀಸರಿಗೆ ನಿರ್ದೇಶನ ನೀಡಿದೆ. ಕಾವೇರಿ ನೀರು ಹಂಚಿಕೆ ವಿವಾದಕ್ಕೆ...
ಚೆನ್ನೈ : ನಟಿ ತ್ರಿಷಾ ಅವರನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ನಡುವೆಯೇ ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಕಾವೇರಿ ಜಲ ವಿವಾದದ...
ಚೆನ್ನೈ : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ನಟಿ ತ್ರಿಷಾ ಕುರಿತು ನೀಡಿದ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಟಿವಿಕೆ ಪಕ್ಷ ರಾಷ್ಟ್ರೀಯ ಮಹಿಳಾ ಆಯೋಗದ ಮೊರೆ ಹೋಗಿದೆ. ಮಹಿಳೆಯರ ಘನತೆಗೆ ಧಕ್ಕೆ...
ನವದೆಹಲಿ : ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಮಾಜಿ ಮುಖ್ಯಸ್ಥ, ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಸಹ-ಆರೋಪಿ ವಿನೋದ್ ತೋಮರ್...
ಲಕ್ನೋ : ಪತಿಯಿಂದ ವಿಚ್ಛೇದನ ಪಡೆದ ಬಳಿಕ ಖಿನ್ನತೆ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗಿ ಮನೋವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಘಟನೆ ನಡೆದಿದೆ. 40 ವರ್ಷದ ಮನೋವೈದ್ಯೆ ಡಾ. ಹೆಮಿಕಾ...