August 27, 2026
kranthikidi.com

Category : ರಾಜಕೀಯ

ತಾಜಾಸುದ್ದಿರಾಜಕೀಯರಾಜ್ಯ

ರಾಘವೇಂದ್ರ ಹಿಟ್ನಾಳ್‌ಗೆ ಕೈತಪ್ಪಿದ ಮಂತ್ರಿಗಿರಿ; ಕಾಂಗ್ರೆಸ್ ಅಧ್ಯಕ್ಷೆ ರಾಜೀನಾಮೆ..!

kknewskannada1987@gmail.com
ಕೊಪ್ಪಳ : ಮೂರು ಬಾರಿ ಶಾಸಕರಾಗಿರುವ ರಾಘವೇಂದ್ರ ಹಿಟ್ನಾಳ್ ಅವರಿಗೆ ಮಂತ್ರಿಸ್ಥಾನ ನೀಡದಿರುವುದು ಬೇಸರ ತಂದಿದೆ ಎಂದು ತಿಳಿಸಿ ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಾಜೀನಾಮೆ ನೀಡಿದ್ದಾರೆ. ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್...
ತಾಜಾಸುದ್ದಿರಾಜಕೀಯರಾಜ್ಯ

ಸಚಿವ ಸಂಪುಟ ವಿಸ್ತರಣೆ ರಾಜ್ಯದ ಅಭಿವೃದ್ಧಿಗಲ್ಲ, ಹಣಬಲ, ರಾಜಕಾರಣಕ್ಕೆ; ಬಿವೈವಿ

kknewskannada1987@gmail.com
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯು ರಾಜ್ಯದ ಅಭಿವೃದ್ಧಿ, ಜನಹಿತ ಅಥವಾ ಉತ್ತಮ ಆಡಳಿತದ ಉದ್ದೇಶದಿಂದ ನಡೆದಿಲ್ಲ. ಅಧಿಕಾರದ ಹಂಚಿಕೆ, ಹಣಬಲ, ಗುಂಪುಗಾರಿಕೆ ಹಾಗೂ ಹೈಕಮಾಂಡ್ ರಾಜಕಾರಣದ ಫಲವಾಗಿ ಸಚಿವ ಸಂಪುಟ...
ತಾಜಾಸುದ್ದಿರಾಜಕೀಯರಾಜ್ಯ

ಅಸಮಾಧಾನಿತ ಶಾಸಕರ ಕೋಪ ಶಮನಕ್ಕೆ ಮುಂದಾದ ಕಾಂಗ್ರೆಸ್..!

kknewskannada1987@gmail.com
ಬೆಂಗಳೂರು : ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್​​ ಪಾಳಯದಲ್ಲಿ ಭುಗಿಲೆದ್ದಿರುವ ಶಾಸಕರ ಅಸಮಾಧಾನ ಶಮನಕ್ಕೆ ಇದೀಗ ಸ್ವತಃ ಮುಖ್ಯಮಂತ್ರಿಗಳ ಆದಿಯಾಗಿ ಕೆಪಿಸಿಸಿ ಅಧ್ಯಕ್ಷರು ಕೂಡ ಅಖಾಡಕ್ಕೆ ಇಳಿದಿದ್ದಾರೆ....
ತಾಜಾಸುದ್ದಿರಾಜಕೀಯರಾಜ್ಯ

ಶಾಸಕರ ಬೆಂಬಲಿಗರು ಉದ್ರೇಕಗೊಂಡು ತಾಲೂಕು ಬಂದ್ ಮಾಡಿದ್ದು ತಪ್ಪು – ಯತೀಂದ್ರ

kknewskannada1987@gmail.com
ಬೀದರ್ : ಚಿಕ್ಕಬಳ್ಳಾಪುರದಲ್ಲಿ ಶಾಸಕರ ಬೆಂಬಲಿಗರು ಉದ್ರೇಕಗೊಂಡು ತಾಲೂಕುಗಳನ್ನು ಬಂದ್ ಮಾಡಿ ಸರ್ಕಾರದ ಆಸ್ತಿ-ಪಾಸ್ತಿಗೆ ನಷ್ಟ ಉಂಟು ಮಾಡಿರುವುದು ತಪ್ಪು ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರತಿಕ್ರಿಯಿಸಿದ ಅವರು, ಅಸಮಾಧಾನಗೊಂಡಿರುವ ಶಾಸಕರ...
ತಾಜಾಸುದ್ದಿರಾಜಕೀಯರಾಜ್ಯ

ಖಾಲಿ ಇರುವ ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ಶಾಸಕರ ನಡುವೆ ತೀವ್ರ ಪೈಪೋಟಿ..!

kknewskannada1987@gmail.com
ಬೆಂಗಳೂರು : 19 ಮಂದಿ ಸಚಿವರು ಸಿಎಂ ಡಿಕೆ ಶಿವಕುಮಾರ್​​ ಅವರ ಸಂಪುಟಕ್ಕೆ ನಿನ್ನೆ ಸೇರ್ಪಡೆಯಾಗಿದ್ದಾರೆ. ಹೈಕಮಾಂಡ್​​ ಪಟ್ಟಿಯಲ್ಲಿ ಎಂಎಲ್ಸಿ ಗಾಯತ್ರಿ ಶಾಂತೇಗೌಡ ಸೇರಿ 20 ಮಂದಿಯ ಹೆಸರಿತ್ತಾದರೂ ಕೊನೆ ಕ್ಷಣದಲ್ಲಿ ಅವರನ್ನು ಪ್ರಮಾಣವಚನ...
ತಾಜಾಸುದ್ದಿರಾಜಕೀಯರಾಜ್ಯ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಎಸ್‌ಆರ್ ಶ್ರೀನಿವಾಸ್ ಬೇಸರ – ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಣೆ..!

kknewskannada1987@gmail.com
ತುಮಕೂರು : ಸಿಎಂ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಗುಬ್ಬಿ ಶಾಸಕ ಎಸ್‌ಆರ್ ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದ್ದು, ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ತುಮಕೂರಿನಲ್ಲಿ ಈ ಕುರಿತು...
ತಾಜಾಸುದ್ದಿರಾಜಕೀಯರಾಜ್ಯ

ನಾನು ನಿಷ್ಠಾವಂತ ಕಾರ್ಯಕರ್ತ – ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ; ಪ್ರದೀಪ್ ಈಶ್ವರ್

kknewskannada1987@gmail.com
ಬೆಂಗಳೂರು : ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಅಸಮಾಧಾನದ ನಡುವೆ ಶಾಸಕ ಪ್ರದೀಪ್ ಈಶ್ವರ್‌ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ತಾವು ಯಾವುದೇ ಬಂಡಾಯ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ...
ತಾಜಾಸುದ್ದಿರಾಜಕೀಯರಾಜ್ಯ

ಖಾಲಿ ಇರೋ ಮಹಿಳಾ ಸಚಿವ ಸ್ಥಾನ ಆದಷ್ಟು ಬೇಗ ಭರ್ತಿ – ಪ್ರಿಯಾಂಕ್ ಖರ್ಗೆ

kknewskannada1987@gmail.com
ಬೆಂಗಳೂರು : ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನವನ್ನು ಆದಷ್ಟು ಬೇಗ ತುಂಬೋದಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಹಿಳಾ ಕೋಟಾ ತುಂಬುವ ವಿಚಾರ ಆದಷ್ಟು ಬೇಗ...
ತಾಜಾಸುದ್ದಿರಾಜಕೀಯರಾಜ್ಯ

ಸಂಪುಟ ವಿಸ್ತರಣೆ; ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನ ಇಲ್ಲ – ಯತೀಂದ್ರ

kknewskannada1987@gmail.com
ಬೀದರ್ : ಸಂಪುಟ ವಿಸ್ತರಣೆಯ ಬಗ್ಗೆ ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನ ಇಲ್ಲ. ಯಾವುದೇ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾದಾಗ ಕೆಲ ಸಚಿವಾಕಾಂಕ್ಷಿಗಳಿಗೆ ಅವಕಾಶ ಸಿಗುವುದಿಲ್ಲ. ಆಗ ಅವರ ಬೆಂಬಲಿಗರು ಹಾಗೂ ಕಾರ್ಯಕರ್ತರು ಪ್ರತಿಭಟನೆ...
ತಾಜಾಸುದ್ದಿರಾಜಕೀಯರಾಜ್ಯ

ಶಾಸಕರು ರಾಜೀನಾಮೆ ಕೊಟ್ಟರೆ, ನಿಮಿಷದಲ್ಲಿ ಅಂಗೀಕಾರ; ಸಿಎಂ ಡಿಕೆಶಿ

kknewskannada1987@gmail.com
ಬೆಂಗಳೂರು : ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಈಕಾರ ಮಾಡಲು ಹೇಳಿದ್ದೇನೆ ಎಂದು ಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಪಕ್ಷ ಮುಖ್ಯ, ಪಕ್ಷದಲ್ಲಿ...