August 25, 2026
kranthikidi.com

Category : ಕ್ರೀಡೆ

ಕ್ರೀಡೆತಾಜಾಸುದ್ದಿಸಿನಿಮಾ

ಗೋಲಿ ಆಡೋಕೂ ಬರ್ತಾ ಇರಲಿಲ್ಲ – ಸೂರ್ಯವಂಶಿ ಬಗ್ಗೆ ಅಮಿತಾಭ್ ಮಾತು..!

Kalpana Editor
15 ವರ್ಷದ ಯುವ ಸೆನ್ಸೇಷನ್ ವೈಭವ್ ಸೂರ್ಯವಂಶಿ ಅವರ ಅಬ್ಬರದ ಆಟಕ್ಕೆ ಇಡೀ ದೇಶವೇ ಫಿದಾ ಆಗಿದೆ. ಐಪಿಎಲ್​​ನಲ್ಲಿ ಆರ್​​ಆರ್ ಪರ ಆಡಿದ ಅವರು, ದಾಖಲೆಯ ಮೇಲೆ ದಾಖಲೆ ಬರೆದಿದ್ದಾರೆ. ಬಾಲಿವುಡ್‌ನ ನಟ ಅಮಿತಾಭ್...
ಕ್ರೀಡೆತಾಜಾಸುದ್ದಿ

ವೈಭವ್ ಸೂರ್ಯವಂಶಿ ಆರ್ಭಟಕ್ಕೆ ದಿಗ್ಗಜರ ದಾಖಲೆಗಳೇ ಧೂಳೀಪಟ..!

Kalpana Editor
ಚಂಡೀಗಢ : ಗುಜರಾತ್‌ ಟೈಟಾನ್ಸ್‌ ವಿರುದ್ಧ ಸೋತು 19ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಿಂದ ರಾಜಸ್ಥಾನ್‌ ರಾಯಲ್ಸ್‌ ತಂಡ ಹೊರಬಿದ್ದಿದೆ. ಆದರೆ, ಈ ಪಂದ್ಯದಲ್ಲಿ ಆರ್‌ಆರ್‌ ಪರ ಮತ್ತೊಮ್ಮೆ ವಿಸ್ಫೋಟಕ ಬ್ಯಾಟಿಂಗ್‌ ನಡೆಸಿದ 15ರ ಬಾಲಕ...
ಕ್ರೀಡೆತಾಜಾಸುದ್ದಿ

ಐಪಿಎಲ್​ ಆಟಗಾರರಿಗೆ ಎಚ್ಚರಿಕೆ: ಸ್ಮಾರ್ಟ್​ ಗ್ಲಾಸ್ ನಿಷೇಧ..!

Kalpana Editor
ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳ ಸಮಗ್ರತೆ ಮತ್ತು ಭದ್ರತೆ ಕಾಪಾಡುವ ನಿಟ್ಟಿನಲ್ಲಿ ಬಿಸಿಸಿಐ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ನಿರ್ಧಾರದಂತೆ ಇನ್ಮುಂದೆ ಐಪಿಎಲ್ ಆಟಗಾರರು ಹಾಗೂ ಸಿಬ್ಬಂದಿಗಳು ಕ್ರೀಡಾಂಗಣದ ಪ್ರದೇಶಗಳಲ್ಲಿ ಯಾವುದೇ ರೀತಿಯ...
ಕ್ರೀಡೆತಾಜಾಸುದ್ದಿದೇಶ

ಆಟಗಾರ ವೈಭವ್ ಸೂರ್ಯವಂಶಿಯನ್ನು ಹಾಡಿ ಹೊಗಳಿದ ಕ್ರಿಸ್ ಗೇಲ್

Kalpana Editor
ಚಂಡೀಗಢ : ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಹೈದರಾಬಾದ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ 29 ಎಸೆತಗಳಲ್ಲಿ 97 ರನ್ ಸಿಡಿಸಿ ಎಲ್ಲರ ಗಮನ ಸೆಳೆದರು. ಇದರ ಬೆನ್ನಲ್ಲೇ ಇದೀಗ ಕ್ರಿಸ್...
ಕ್ರೀಡೆತಾಜಾಸುದ್ದಿದೇಶ

ಇನ್ಮುಂದೆ ಮಾರ್ಚ್‌-ಮೇ ತಿಂಗಳಲ್ಲಿ ನಡೆಯಲ್ಲ ಐಪಿಎಲ್‌..!

Kalpana Editor
ನವದೆಹಲಿ : ಇನ್ಮುಂದೆ ಐಪಿಎಲ್‌ ಆವೃತ್ತಿಗಳನ್ನು ಮಾರ್ಚ್‌-ಮೇ ತಿಂಗಳಲ್ಲಿ ನಡೆಸುವ ಬದಲು ಸೆಪ್ಟೆಂಬರ್‌-ಅಕ್ಟೋಬರ್‌ ತಿಂಗಳಲ್ಲಿ ನಡೆಸುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸುತ್ತಿದೆ. ಈ ಕುರಿತು ಐಪಿಎಲ್‌ ಮುಖ್ಯಸ್ಥ ಅರುಣ್‌ ಧುಮಾಲ್‌ ಸಂದರ್ಶನವೊಂದರಲ್ಲಿ ಮಾತನಾಡಿ, ಐಪಿಎಲ್‌...
ಕ್ರೀಡೆತಾಜಾಸುದ್ದಿ

ಮೊದಲ ಓವರ್​ ನಂದೇ..! ಆರ್‌ಸಿಬಿ ಫ್ಯಾನ್ಸ್​ಗೆ ಶಾಕ್ ನೀಡಿದ ವಿರಾಟ್ ಕೊಹ್ಲಿ

Kalpana Editor
ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು...