23.3 C
ಬೆಂಗಳೂರು
October 13, 2026
kranthikidi.com

Category : ರಾಜ್ಯ

ಕ್ರೈಂತಾಜಾಸುದ್ದಿರಾಜ್ಯ

ಪೊಲೀಸರ ಭರ್ಜರಿ ಬೇಟೆ; ಕಾಮಗಾರಿಗೆ ಅಕ್ರಮವಾಗಿ ಬಳಕೆ ಮಾಡ್ತಿದ್ದ ಜಿಲೆಟಿನ್ ಜಪ್ತಿ..!

kknewskannada1987@gmail.com
ಬೆಂಗಳೂರು : ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ಬೆಳ್ಳಂದೂರು ಪೊಲೀಸರು ಕಾಮಗಾರಿಗೆ ಅಕ್ರಮವಾಗಿ ಬಳಕೆ ಮಾಡ್ತಿದ್ದ 800 ಕೆಜಿ ಜಿಲೆಟಿನ್‌ ಅನ್ನು ಜಪ್ತಿ ಮಾಡಿದ್ದಾರೆ. ಕಾಮಗಾರಿಯ ವೇಳೆ ಬಂಡೆಗಳನ್ನ ಸ್ಫೋಟಿಸಲು ಯಾವುದೇ ಪರವಾನಗಿ ಇಲ್ಲದೇ ಜಿಲೆಟಿನ್‌ ಬಳಕೆ...
ತಾಜಾಸುದ್ದಿರಾಜ್ಯ

ಹೋಟೆಲ್‌, ಮೆಡಿಕಲ್ ಸ್ಟೋರ್‌​ಗಳಲ್ಲಿ ಇನ್ಮುಂದೆ QR ಕೋಡ್ ಅಳವಡಿಕೆ; ಯುಟಿ ಖಾದರ್

ಬೆಂಗಳೂರು : ಹೋಟೆಲ್‌, ಮೆಡಿಕಲ್‌ ಸ್ಟೋರ್‌ ಸೇರಿದಂತೆ ಸಾರ್ವಜನಿಕರು ಭೇಟಿ ನೀಡುವ ಸ್ಥಳಗಳಲ್ಲಿ ಇನ್ಮುಂದೆ QR ಕೋಡ್ ಅಳವಡಿಸಲಾಗುವುದು ಎಂದು ಆರೋಗ್ಯ ಸಚಿವ ಯುಟಿ ಖಾದರ್ ಮಹತ್ವದ ಘೋಷಣೆ ಮಾಡಿದ್ದಾರೆ. QR ಕೋಡ್ ಸ್ಕ್ಯಾನ್...
ತಾಜಾಸುದ್ದಿರಾಜ್ಯ

ಟೆಂಡರ್‌ಗಳಲ್ಲಿ ಕಮಿಷನ್‌ ಕೇಳ್ತಿದ್ದಾರೆ; ವಿಜಯ್ ಸರ್ಕಾರದ ವಿರುದ್ಧ ಅಣ್ಣಾಮಲೈ ಭ್ರಷ್ಟಾಚಾರ ಬಾಂಬ್‌..!

kknewskannada1987@gmail.com
ಚೆನ್ನೈ : ತಮಿಳುನಾಡು ಸಿಎಂ ಸಿ. ಜೋಸೆಫ್‌ ವಿಜಯ್ ನೇತೃತ್ವದ ಸರ್ಕಾರದ ವಿರುದ್ಧ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಗಂಭೀರ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಚೆನ್ನೈನಲ್ಲಿ ʻವೀ ದಿ ಲೀಡರ್ಸ್ʼ ಸಂಘಟನೆ...
ತಾಜಾಸುದ್ದಿರಾಜ್ಯ

ಜೈಲಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್‌ಗೆ ಅಲೋಕ್ ಕುಮಾರ್ ʼಸ್ಪೆಷಲ್ ಕ್ಲಾಸ್ʼ..!

kknewskannada1987@gmail.com
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಮೊಬೈಲ್ ಬಳಸಿದ ಆರೋಪದ ಹಿನ್ನೆಲೆ ಡಿಜಿಪಿ ಅಲೋಕ್ ಕುಮಾರ್ ಅವರು ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲೇ ಸ್ಪೆಷಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶುಕ್ರವಾರ...
ತಾಜಾಸುದ್ದಿರಾಜಕೀಯರಾಜ್ಯ

ಹನೂರು ಪ್ರಕರಣ; ನ್ಯಾಯಾಂಗ ತನಿಖೆಗೆ ಆರ್​​. ಅಶೋಕ್​​ ಆಗ್ರಹ..!

kknewskannada1987@gmail.com
ಬೆಂಗಳೂರು : ಚಾಮರಾಜನಗರ ಜಿಲ್ಲೆಯ ಹನೂರು ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ವಿಧಾನಸಭೆ ವಿಪಕ್ಷ ನಾಯಕ ಆರ್​​.ಅಶೋಕ್​​ ಆಗ್ರಹಿಸಿದ್ದಾರೆ. ಹನೂರಿನಲ್ಲಿ ಮೂವರು ರೈತರ ಸಾವಿನ...
ತಾಜಾಸುದ್ದಿರಾಜ್ಯ

ಬೇಟೆಗೆ ಬಂದವರು ವೀರಪ್ಪನ್ ಮಟ್ಟದವರಾ? – ಸರ್ಕಾರದ ವಿರುದ್ಧ ಹೆಚ್‌ಡಿಕೆ ಕಿಡಿ

kknewskannada1987@gmail.com
ಬಾಗಲಕೋಟೆ : ಹಾನೂರಿನಲ್ಲಿ ಶೂಟೌಟ್‌ ನಡೆದಿರುವುದು ಖಂಡನೀಯ. ಬೇಟೆಗೆ ಬಂದವರು ವೀರಪ್ಪನ್ ಮಟ್ಟದವರೇನು? ಅವರನ್ನು ಬಂಧಿಸಬಹುದಿತ್ತು. ಅಗತ್ಯವಿದ್ದರೆ ಕಾಲಿಗೆ ಗುಂಡು ಹಾರಿಸಿ ಹಿಡಿಯಬಹುದಿತ್ತು ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಗುಂಡಿನ ದಾಳಿ...
ತಾಜಾಸುದ್ದಿರಾಜಕೀಯರಾಜ್ಯ

ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ..!

kknewskannada1987@gmail.com
ಬೆಂಗಳೂರು : ‘ನೈಸ್ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಏನು ಹೇಳುತ್ತದೆಯೋ ಹಾಗೆ ನಾವು ನಡೆದುಕೊಳ್ಳುತ್ತೇವೆ’ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಮಾಜಿ‌‌...
ತಾಜಾಸುದ್ದಿರಾಜ್ಯ

ವಂದೇ ಮಾತರಂಗೆ ಅಪಮಾನ ಆರೋಪ; ಸೋನಿಯಾ ಗಾಂಧಿ ವಿರುದ್ಧ ದೂರು..!

kknewskannada1987@gmail.com
ಮಂಗಳೂರು : ವಂದೇ ಮಾತರಂಗೆ ಅಪಮಾನ ಮಾಡಿದ್ದಾರೆಂದು ಆರೋಪಿಸಿ ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಮಂಗಳೂರು ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ. ಬಿಜೆಪಿ ಮುಖಂಡ ವಿಕಾಸ್ ಪುತ್ತೂರಿನಿಂದ ಮಂಗಳೂರಿನ ಉರ್ವಾ ಪೊಲೀಸ್...
ತಾಜಾಸುದ್ದಿರಾಜ್ಯ

CJI ಸೂರ್ಯಕಾಂತ್ ಟೀಕೆ ಬಳಿಕ BCI ಯೂಟರ್ನ್; ವಿದ್ಯಾರ್ಥಿಗಳ ದಾಖಲಾತಿ ನಿರ್ಬಂಧ ವಾಪಸ್..!

kknewskannada1987@gmail.com
ನವದೆಹಲಿ : ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಟೀಕೆಯ ಬೆನ್ನಲ್ಲೇ ಬಾರ್ ಕೌನ್ಸಿಲ್ ಆಫ್ ಇಂಡಿಯಾ ತನ್ನ ಹಿಂದಿನ ಆದೇಶವನ್ನು ಹಿಂಪಡೆದಿದೆ. ಜೊತೆಗೆ BCI ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರು ಕಾನೂನು...
ತಾಜಾಸುದ್ದಿರಾಜ್ಯ

ಅರಣ್ಯ ಸಿಬ್ಬಂದಿ ನಾಪತ್ತೆಯಾಗಿದ್ದಾರೆ, ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ ಪರಿಹಾರ; ಶಾಸಕ ಮಂಜುನಾಥ್

kknewskannada1987@gmail.com
ಚಾಮರಾಜನಗರ : ಹನೂರು ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿ ಘಟನೆಯ ಬೆನ್ನಲ್ಲೇ, ಅರಣ್ಯ ಇಲಾಖೆಯ ಸಿಬ್ಬಂದಿಗಳು ಕರ್ತವ್ಯ ಸ್ಥಳದಿಂದ ನಾಪತ್ತೆಯಾಗಿದ್ದಾರೆ ಎಂದು ಹನೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಎಂ.ಆರ್. ಮಂಜುನಾಥ್...