29.8 C
ಬೆಂಗಳೂರು
October 13, 2026
kranthikidi.com

Category : ರಾಜ್ಯ

ತಾಜಾಸುದ್ದಿರಾಜಕೀಯರಾಜ್ಯ

ಸಂಪುಟ ವಿಸ್ತರಣೆ ಬೆನ್ನಲ್ಲೇ; ಬೇಳೂರು, ಯಶವಂತರಾಯಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ

kknewskannada1987@gmail.com
ಬೆಂಗಳೂರು : ಕರ್ನಾಟಕ ರಾಜ್ಯ ಕಾಂಗ್ರೆಸ್​ ಸರ್ಕಾರದ ಸಂಪುಟ ವಿಸ್ತರಣೆ ಬೆನ್ನಲ್ಲೇ ಶಾಸಕರ ವಲಯದಲ್ಲಿ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ. ತಮಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ತೀವ್ರ ಬೇಸರಗೊಂಡಿರುವ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ...
ತಾಜಾಸುದ್ದಿರಾಜ್ಯ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ; ಇಂದು ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಕಪ್ಪು ಬಾವುಟ ಪ್ರದರ್ಶನ..!

kknewskannada1987@gmail.com
ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿರುವುದನ್ನು ಖಂಡಿಸಿ ಹಾಗೂ ಕರ್ನಾಟಕದ ವಿವಿಧ ಕನ್ನಡಪರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಇಂದು...
ತಾಜಾಸುದ್ದಿರಾಜ್ಯ

ಪೌರಕಾರ್ಮಿಕ ದಂಪತಿಯ ಪುತ್ರನಿಗೂ ಸಿಕ್ತು; ಸಚಿವ ಸ್ಥಾನ..!

kknewskannada1987@gmail.com
ದಾವಣಗೆರೆ : ಪೌರಕಾರ್ಮಿಕ ದಂಪತಿಯ ಕುಟುಂಬದಿಂದ ಬಂದ ಕೆಎಸ್ ಬಸವಂತಪ್ಪ, ಇದೀಗ ಕರ್ನಾಟಕ ಸಚಿವ ಸಂಪುಟಕ್ಕೆ ಸೇರುವ ಅವಕಾಶ ಪಡೆದಿದ್ದಾರೆ. ದಾವಣಗೆರೆ ಜಿಲ್ಲೆಯ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವಂತಪ್ಪ ಇದೇ ಮೊದಲ ಬಾರಿಗೆ...
ತಾಜಾಸುದ್ದಿರಾಜ್ಯ

ಬಹಿರಂಗವಾಗಿ ಪಕ್ಷ ವಿರೋಧಿ ಚಟುವಟಿಕೆ, ನಡೆಸಿದವರಿಗೆ ಸಚಿವ ಸ್ಥಾನ; ತನ್ವೀರ್ ಸೇಠ್

kknewskannada1987@gmail.com
ಮೈಸೂರು : ಬಹಿರಂಗವಾಗಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಸಚಿವ ಸ್ಥಾನ ಸಿಕ್ಕಿದೆ ಎಂದು ತನ್ವೀರ್ ಸೇಠ್ ಅಸಮಾಧಾನ ಹೊರಹಾಕಿದ್ದಾರೆ. ಸಿಎಂ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ...
ತಾಜಾಸುದ್ದಿರಾಜ್ಯ

ನೂತನ ಸ್ಪೀಕರ್​​, ಪರಿಷತ್​​ ಸಭಾಪತಿ ಹೆಸರನ್ನು ಪ್ರಕಟಿಸಿದ ಎಐಸಿಸಿ

kknewskannada1987@gmail.com
ಬೆಂಗಳೂರು : ಬಹುನಿರೀಕ್ಷಿತ ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದ್ದು, ನೂತನ ಸಚಿವರು ಇಂದು (ಆಗಸ್ಟ್​​ 03) ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರ ಜೊತೆಗೆ ವಿಧಾನ ಸಭೆಯ...
ಕ್ರೈಂತಾಜಾಸುದ್ದಿರಾಜ್ಯ

ರಾತ್ರೋರಾತ್ರಿ ಲೇಡಿಸ್‌ ಪಿಜಿಗೆ ನುಗ್ಗಿದ ಕಳ್ಳ; ಕೈಗೆ ಸಿಕ್ಕ ವಸ್ತುಗಳನ್ನು ಕದ್ದು ಪರಾರಿ..!

kknewskannada1987@gmail.com
ಬೆಂಗಳೂರು : ಕೋರಮಂಗಲದಲ್ಲಿ ರಾತ್ರಿ ವೇಳೆ ಮಹಿಳೆಯರ ಪಿಜಿಗೆ ನುಗ್ಗಿದ ಅಪರಿಚಿತ ವ್ಯಕ್ತಿ, ಯಾರಿಗೂ ಗೊತ್ತಾಗದಂತೆ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿದ್ದಾನೆ. ಬೆಳಗಿನ ಜಾವ 3.30ರ ಸುಮಾರಿಗೆ ಕೋರಮಂಗಲದ ಕೋರಮಂಗಲ ಬಳಿಯ ಎಸ್‌ಜಿ ಪಾಳ್ಯದಲ್ಲಿ ಮಹಿಳೆಯರ...
ತಾಜಾಸುದ್ದಿರಾಜಕೀಯರಾಜ್ಯ

ಪೊಲೀಸ್ ಕಾನ್‌ಸ್ಟೇಬಲ್‌ ಪರೀಕ್ಷೆ ಗೊಂದಲ; ಪ್ರಿಯಾಂಕ್‌ ರಾಜೀನಾಮೆಗೆ ಸಿಟಿ ರವಿ ಆಗ್ರಹ..!

kknewskannada1987@gmail.com
ಬೆಂಗಳೂರು : ಪೊಲೀಸ್ ಕಾನ್‌ಸ್ಟೇಬಲ್‌ ನೇಮಕಾತಿ ಪರೀಕ್ಷೆಯಲ್ಲಿ ಉಂಟಾದ ಗೊಂದಲದ ಪರಿಣಾಮ ಬಿಜೆಪಿ ಪರಿಷತ್‌ ಸದಸ್ಯ ಸಿ.ಟಿ ರವಿ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ...
ತಾಜಾಸುದ್ದಿರಾಜ್ಯ

ಅದ್ಧೂರಿ ಕರಗ ಮಹೋತ್ಸವ; ಚಾಮುಂಡೇಶ್ವರಿಗೆ ಮಡಿಲಕ್ಕಿ ಸೇವೆ ಸಲ್ಲಿಸಿದ, ಇಕ್ಬಾಲ್ ಹುಸೇನ್

kknewskannada1987@gmail.com
ರಾಮನಗರ : ಜಿಲ್ಲೆಯ ಐತಿಹಾಸಿಕ ಚಾಮುಂಡೇಶ್ವರಿ ಕರಗ ಮಹೋತ್ಸವದ ಹಿನ್ನೆಲೆ, ಈ ಬಾರಿಯೂ ಅದ್ಧೂರಿಯಾಗಿ ಕರಗ ಮಹೋತ್ಸವವನ್ನು ಆಚರಿಸಲಾಗುತ್ತಿದ್ದು, ಕರಗ ಮಹೋತ್ಸವಕ್ಕೆ ಶಾಸಕ ಇಕ್ಬಾಲ್ ಹುಸೇನ್ ಚಾಲನೆ ನೀಡಿದ್ದಾರೆ. ಚಾಮುಂಡೇಶ್ವರಿಗೆ ಮಡಿಲಕ್ಕಿ ಸೇವೆ ಸಲ್ಲಿಸಿ,...
ಕ್ರೈಂತಾಜಾಸುದ್ದಿರಾಜ್ಯ

ಗನ್‌, ಲಾಂಗ್‌ ತೋರಿಸಿ ಬೆದರಿಕೆ – ಟೋಲ್‌ನಲ್ಲಿ ಸುಂಕ ಕಟ್ಟದೆ ಕಾರು ಗುದ್ದಿಸಿಕೊಂಡು ಹೋದ ಪುಂಡರು..!

kknewskannada1987@gmail.com
ಹಾಸನ : ಆಲೂರಿನ ಚೌಲಗೆರೆ ಟೋಲ್‌ನಲ್ಲಿ ಹಣ ಕೇಳಿದ್ದಕ್ಕೆ ಪುಂಡರ ಗ್ಯಾಂಗ್‌ ಸಿಬ್ಬಂದಿಗೆ ಗನ್, ಲಾಂಗ್ ತೋರಿಸಿ ಬೇದರಿಕೆ ಹಾಕಿದ ಘಟನೆ ನಡೆದಿದೆ. ಮಾರುತಿ 800 ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು. ಟೋಲ್‌ನಲ್ಲಿ ಅವರ ಬಳಿ...
ಕ್ರೈಂತಾಜಾಸುದ್ದಿರಾಜ್ಯ

ಪೊಲೀಸ್ ಠಾಣೆ ಬಳಿಯೇ ಕೊಕೇನ್ ಡೆಲಿವರಿ ದಂಧೆ; ಆರೋಪಿ ಅರೆಸ್ಟ್‌..!

kknewskannada1987@gmail.com
ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆಯಿಂದ ಕೇವಲ 100 ಮೀಟರ್ ದೂರದಲ್ಲೇ ಬೈಕ್ ಆಧಾರಿತ ಡೆಲಿವರಿ ಸೇವೆ ಬಳಸಿಕೊಂಡು ಕೊಕೇನ್ ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅನುಮಾನಾಸ್ಪದವಾಗಿ ಪದೇಪದೆ ಡೆಲಿವರಿ ಬೈಕ್‌ಗಳು ಅಪಾರ್ಟ್‌ಮೆಂಟ್...