22.2 C
ಬೆಂಗಳೂರು
October 15, 2026
kranthikidi.com

Category : ರಾಜ್ಯ

ತಾಜಾಸುದ್ದಿರಾಜ್ಯ

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ; ಕೇಂದ್ರದ ನಡೆ ಖಂಡಿಸಿ, ಮೋದಿಗೆ ಪರಮೇಶ್ವರ್‌ ಪತ್ರ..!

Kalpana Editor
ಬೆಂಗಳೂರು : ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಜಟಾಪಟಿ ವಿಚಾರವಾಗಿ ಕೇಂದ್ರದ ನಡೆಯನ್ನು ಪ್ರಶ್ನಿಸಿ ಪ್ರಧಾನಿ ಮೋದಿಗೆ ಡಿಸಿಎಂ ಡಾ. ಜಿ.ಪರಮೇಶ್ವರ್‌ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಕೇಂದ್ರ ಸರ್ಕಾರಕ್ಕೆ ಒತ್ತಾಯಗಳೇನು?...
ತಾಜಾಸುದ್ದಿರಾಜ್ಯ

ಪ್ರಶ್ನೆ ಪತ್ರಿಕೆ ಸೋರಿಕೆ; ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು: ಸಿಎಂ ಡಿಕೆ ಶಿವಕುಮಾರ್ ಆಗ್ರಹ..!

Kalpana Editor
ಬೆಂಗಳೂರು : ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ಈಗ ಮಾತನಾಡುವ ಬದಲು ಪ್ರಾರಂಭದಲ್ಲೇ ಮಾತನಾಡಬೇಕಿತ್ತು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾರನ್ನೂ ಕಾಪಾಡುವ ಪ್ರಶ್ನೆಯೇ ಕೇಂದ್ರ ಸರ್ಕಾರದ ಮುಂದಿರಬಾರದು ಎಂದು...
ತಾಜಾಸುದ್ದಿರಾಜ್ಯ

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಅಕ್ರಮ; ಪಶುವೈದ್ಯಾಧಿಕಾರಿ ಹುದ್ದೆ ಸೇಲ್..!

Kalpana Editor
ಬೆಂಗಳೂರು : ಸ್ವಜನಪಕ್ಷಪಾತ ಸೇರಿದಂತೆ ವಿವಿಧ ಗಂಭೀರ ಆರೋಪಗಳ ಹಿನ್ನೆಲೆ ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತ್ತಿನ ನಡುವೆಯೇ ಕೆಪಿಎಸ್​​ಸಿಯಲ್ಲಿ ಮತ್ತೊಂದು ಬ್ರಹ್ಮಾಂಡ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಪಶು ವೈದ್ಯಾಧಿಕಾರಿಗಳ...
ಕ್ರೈಂತಾಜಾಸುದ್ದಿರಾಜ್ಯ

ಸೂಟ್​ಕೇಸ್​ನಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣ; ಭೇದಿಸಿದ ಪೊಲೀಸರು..!

Kalpana Editor
ಬೆಂಗಳೂರು : ಬೆಂಗಳೂರಿನ ಕೆಂಗೇರಿ ಸಮೀಪದ ರಾಮೋಹಳ್ಳಿಯ ತಿಮ್ಮಪ್ಪ ಕೆರೆಯಲ್ಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ, ಶವ ಪತ್ತೆಯಾದ 24 ಗಂಟೆಯೊಳಗೆ 21 ವರ್ಷದ ಯುವಕನನ್ನು ಬಂಧಿಸಲಾಗಿದ್ದು,...
ತಾಜಾಸುದ್ದಿರಾಜ್ಯ

ಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟ, ಯುವಕ ಪೊಲೀಸ್ ವಶಕ್ಕೆ..!

Kalpana Editor
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರನ್ನು ನಿಂದಿಸಿ ವಿಡಿಯೋ ಮಾಡಿದ್ದ ಯುವಕನನ್ನು ಬಾಣಾಸವಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಹಡ್ಸನ್ ಎಂಬಾತನ ಮೇಲೆ ಎಫ್‌ಐಆರ್ ದಾಖಲಾಗಿದೆ. ಈತ ಅವಾಚ್ಯ ಶಬ್ದ ಬಳಸಿ ಮೋದಿಯನ್ನು ನಿಂದಿಸಿ...
ತಾಜಾಸುದ್ದಿರಾಜ್ಯ

ಫುಟ್‌ಪಾತ್‌ ಒತ್ತುವರಿ ಕಾರ್ಯಾಚರಣೆ, ನಿಯಮ ಎಲ್ಲರಿಗೂ ಒಂದೇ – ನಂದಿನಿ, ಹಾಪ್‌ಕಾಮ್ಸ್ ಸರದಿ..!

Kalpana Editor
ಬೆಂಗಳೂರು : ನಗರದಲ್ಲಿ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ತೀವ್ರಗೊಂಡಿದ್ದು, ವ್ಯಾಪಾರಿಗಳ ಅಂಗಡಿಗಳನ್ನು ತೆರವುಗೊಳಿಸಿದ ಬಳಿಕ ಈಗ ಫುಟ್‌ಪಾತ್ ಮೇಲಿರುವ ಸರ್ಕಾರಿ ಸ್ವಾಮ್ಯದ ಮಳಿಗೆಗಳಿಗೂ ಮುಹೂರ್ತ ನಿಗದಿಯಾಗಿದೆ. ಬೆಂಗಳೂರಿನಾದ್ಯಂತ ಒಟ್ಟು 1,500 ಕಿ.ಮೀ ಪಾದಚಾರಿ...
ತಾಜಾಸುದ್ದಿರಾಜ್ಯ

ಪಿಜಿಯಲ್ಲಿ ಸಿಲಿಂಡರ್ ಬ್ಲಾಸ್ಟ್ – 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ..!

Kalpana Editor
ಬೆಂಗಳೂರು : ಪಿಜಿಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಬೊಮ್ಮಸಂದ್ರದಲ್ಲಿ ನಡೆದಿದೆ. ಇಂದು ಮುಂಜಾನೆ 6 ಗಂಟೆಯ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ....
ತಾಜಾಸುದ್ದಿರಾಜ್ಯ

ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ; ಆರೋಪಿ ಪುಣ್ಯೇಶ್ ಅರೆಸ್ಟ್‌..!

Kalpana Editor
ಬೆಂಗಳೂರು : ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಪೊಲೀಸರು ಪ್ರಮುಖ ಆರೋಪಿ ಪುಣ್ಯೇಶ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ, ಆರೋಪಿ ಒಂದು ಬಾಕ್ಸ್‌ನಲ್ಲಿ ಮೊಟ್ಟೆಗಳನ್ನು ತಂದು ಘಟನೆ...
ತಾಜಾಸುದ್ದಿರಾಜ್ಯ

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪನೆ; ವಿದ್ಯಾರ್ಥಿಗಳ ಚೆಲ್ಲಾಟವಾಡುವವರನ್ನು ಕ್ಷಮಿಸಲ್ಲ – ಪ್ರಧಾನಿ ಮೋದಿ

Kalpana Editor
ನವದೆಹಲಿ : ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದ ಅಪರಾಧಿಗಳಿಗೆ ತ್ವರಿತವಾಗಿ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಲು ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶಾದ್ಯಂತ ನೀಟ್‌ ಪರೀಕ್ಷೆಯ ಪ್ರಶ್ನೆಪತ್ರಿಕೆ...