27.9 C
ಬೆಂಗಳೂರು
October 15, 2026
kranthikidi.com

Category : ರಾಜ್ಯ

ತಾಜಾಸುದ್ದಿದೇಶರಾಜ್ಯ

ಕೋಲ್ಕತ್ತಾದಿಂದ ಬೆಂಗಳೂರಿಗೆ ಐಷಾರಾಮಿ ಬಸ್ ಸೇವೆ ಆರಂಭ..!

Kalpana Editor
ಕೋಲ್ಕತ್ತಾ : ಕೋಲ್ಕತ್ತಾದಿಂದ ದೂರ ಪ್ರಯಾಣ ಮಾಡುವ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು, ದೆಹಲಿ, ಚೆನ್ನೈ ಹಾಗೂ ಪುರಿಗೆ ಐಷಾರಾಮಿ ಬಸ್ ಸೇವೆ ಆರಂಭಿಸಲಾಗಿದೆ. ರೈಲು ಹಾಗೂ ವಿಮಾನ ಪ್ರಯಾಣಕ್ಕೆ ಪರ್ಯಾಯವಾಗಿ ಈ ಸೇವೆಯನ್ನು ಪರಿಚಯಿಸಲಾಗಿದೆ....
ತಾಜಾಸುದ್ದಿರಾಜಕೀಯರಾಜ್ಯ

ಬಿಡದಿ ಟೌನ್ ಶಿಪ್: ಬಲವಂತವಾಗಿ ಒಬ್ಬೇ ಒಬ್ಬರ ಜಮೀನನ್ನೂ ಪಡೆದುಕೊಳ್ಳುವುದಿಲ್ಲ; ಸಿಎಂ ಡಿ.ಕೆ.ಶಿವಕುಮಾರ್ ಖಚಿತ ನುಡಿ

Kalpana Editor
ಬೆಂಗಳೂರು : ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ, ರೈತ ತಾಯಂದಿರ ಜಮೀನನ್ನೂ ಪಡೆದುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಖಚಿತವಾಗಿ ನುಡಿದರು. ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...
ತಾಜಾಸುದ್ದಿರಾಜ್ಯ

17ರಂದು ಫ್ರೀಡಂ ಪಾರ್ಕಿನಲ್ಲಿ ಬಿಜೆಪಿ ಜನಪ್ರತಿನಿಧಿಗಳ ಧರಣಿ, ರಿಯಲ್ ಎಸ್ಟೇಟ್ ಆದ್ಯತೆಯ ಸಿಎಂ – ವಿಜಯೇಂದ್ರ

Kalpana Editor
ಬಳ್ಳಾರಿ : ರಾಜ್ಯದಲ್ಲಿ ರೈತವಿರೋಧಿ, ಬಡವರ ವಿರೋಧಿ, ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರ ಆಡಳಿತ ನಡೆಸುತ್ತಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು,...
ತಾಜಾಸುದ್ದಿರಾಜಕೀಯರಾಜ್ಯ

ಅಪಾರ್ಟ್ ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿಗಳ ಸಂವಾದ, ಜನರ ಧ್ವನಿಯೇ ಸರ್ಕಾರದ ಧ್ವನಿ – ಸಿಎಂ ಡಿಕೆ ಶಿವಕುಮಾರ್

Kalpana Editor
ಬೆಂಗಳೂರು : ಆಸ್ತಿ ಮಾಲೀಕರ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದ್ದು, ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಅವರು ಇಂದು ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) 2026 ಕುರಿತು...
ತಾಜಾಸುದ್ದಿರಾಜ್ಯ

ಇನ್ಮುಂದೆ 15 ನಿಮಿಷದಲ್ಲಿ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಆ್ಯಂಬುಲೆನ್ಸ್…!

Kalpana Editor
ಬೆಂಗಳೂರು : ತುರ್ತು ಪರಿಸ್ಥಿತಿಯಲ್ಲಿ ರೋಗಿಗಳಿಗೆ ಜೀವದಾತನಾಗಿರುವ 108 ಆ್ಯಂಬುಲೆನ್ಸ್ ಸೇವೆಗೆ ಸಂಬಂಧಿಸಿದಂತೆ ಕರ್ನಾಟಕ ಆರೋಗ್ಯ ಇಲಾಖೆಯು ದೇಶದಲ್ಲೇ ಅತ್ಯಂತ ನಾವೀನ್ಯ ಹಾಗೂ ಕಟ್ಟುನಿಟ್ಟಾದ ನಿಯಮವೊಂದನ್ನು ಜಾರಿಗೆ ತರಲು ಮುಂದಾಗಿದೆ. ಇನ್ಮುಂದೆ ಕರೆ ಮಾಡಿದ...
ತಾಜಾಸುದ್ದಿರಾಜಕೀಯರಾಜ್ಯ

ಬಾಂಗ್ಲಾದೇಶೀಯರಿಗೆ ದಾಖಲೆ ನೀಡುತ್ತಿರುವ ಆರೋಪ, ಕಾಲ್ತುಳಿತ ಪ್ರಕರಣಕ್ಕೆ ಸಿಬಿಐ ತನಿಖೆ ಆಗ್ರಹ; ಆರ್‌.ಅಶೋಕ್

Kalpana Editor
ಬೆಂಗಳೂರು : ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಸರ್ಕಾರದ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದರು. ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ಪ್ರಜೆಗಳಿಗೆ ಶಾಶ್ವತ ನಿವಾಸ ಪ್ರಮಾಣಪತ್ರ, ರೇಷನ್ ಕಾರ್ಡ್ ಹಾಗೂ ಮನೆ...
ಕ್ರೈಂತಾಜಾಸುದ್ದಿರಾಜ್ಯ

ಶಿಕ್ಷಕರಿಂದ ಕಿರುಕುಳ ಆರೋಪ; ಬಿಲ್ಡಿಂಗ್‌ನಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ..!

Kalpana Editor
ಬೆಂಗಳೂರು : ಶಾಲೆಯಲ್ಲಿ ಶಿಕ್ಷಕರು ನೀಡಿದ ಅತಿಯಾದ ಮಾನಸಿಕ ಹಾಗೂ ದೈಹಿಕ ಕಿರುಕುಳವನ್ನು ತಾಳಲಾರದೆ ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಬಿಲ್ಡಿಂಗ್ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ರಾಜಧಾನಿಯ ಜ್ಞಾನಭಾರತಿ ಪೊಲೀಸ್ ಠಾಣಾ...
ತಾಜಾಸುದ್ದಿರಾಜ್ಯ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಇಟ್ಟರೆ, ಭಾರೀ ದಂಡ ಗ್ಯಾರಂಟಿ..!

Kalpana Editor
ಬೆಂಗಳೂರು : ತೆರವುಗೊಳಿಸಿದ ಜಾಗದಲ್ಲಿ ಮತ್ತೆ ಫುಟ್‌ಪಾತ್‌ ಮೇಲೆ ಅಂಗಡಿಯನ್ನು ಆರಂಭಿಸಿದರೆ ದಂಡ ವಿಧಿಸುವಂತೆ ಬೆಂಗಳೂರು ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಖಡಕ್ ಆದೇಶ ನೀಡಿದ್ದಾರೆ. ಇತ್ತೀಚೆಗಷ್ಟೇ ಬರೋಬ್ಬರಿ 490 ಕಿಲೋಮೀಟರ್‌ನಷ್ಟು ಸುದೀರ್ಘ ಫುಟ್‌ಪಾತ್ ತೆರವು...
ತಾಜಾಸುದ್ದಿರಾಜ್ಯ

ಆ.15ರೊಳಗೆ 5927 ಗ್ರಾ.ಪಂ.ಗಳಿಗೆ ಮಹಾತ್ಮಾಗಾಂಧಿ ಹೆಸರು – ಈಶ್ವರ ಖಂಡ್ರೆ

Kalpana Editor
ಬೆಂಗಳೂರು : ಆಗಸ್ಟ್ 15ರ ಸ್ವಾತಂತ್ರ್ಯದಿನದೊಳಗೆ ರಾಜ್ಯದ ಎಲ್ಲ 5927 ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಾ ಗಾಂಧೀ, ಪಂಚಾಯತಿ ಎಂದು ನಾಮಕರಣ ಮಾಡಲು ಗಡುವು ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ...
ತಾಜಾಸುದ್ದಿರಾಜ್ಯ

ಪಿಡಿಓ, ಕಾರ್ಯದರ್ಶಿ, ಲೆಕ್ಕ ಸಹಾಯಕರ ಕೌನ್ಸೆಲಿಂಗ್‌ಗೆ ಈಶ್ವರ ಖಂಡ್ರೆ ಚಾಲನೆ..!

Kalpana Editor
ಬೆಂಗಳೂರು : ರಾಜ್ಯದಲ್ಲಿರುವ 5927 ಗ್ರಾಮಪಂಚಾಯತಿ ವ್ಯಾಪ್ತಿಯ ಎಲ್ಲ ಹಳ್ಳಿಗಳನ್ನೂ ಆದರ್ಶ ಗ್ರಾಮಗಳನ್ನಾಗಿ ಪರಿವರ್ತಿಸಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಪಂಚಾಯ್ತಿ ಸಿಬ್ಬಂದಿಗೆ ಕರೆ ನೀಡಿದ್ದಾರೆ. ಬೆಂಗಳೂರಿನ...