ಹಾಸನ : ಜನರ ಅಚ್ಚುಮೆಚ್ಚಿನ ಕಾಡಾನೆ ಭೀಮನ ಮೇಲೆ ಅಸ್ಸಾಂ ಮೂಲದ ಕಾರ್ಮಿಕನೊಬ್ಬ ಕಲ್ಲು ತೂರಾಟ ನಡೆಸಿದ ಘಟನೆ ಸಕಲೇಶಪುರದ ಒಸ್ಸೂರು ಎಸ್ಟೇಟ್ನಲ್ಲಿ ನಡೆದಿದೆ. ಈ ವೇಳೆ ಸಿಟ್ಟಿಗೆದ್ದ ಭೀಮ ಘೀಳಿಟ್ಟು ಕಾರ್ಮಿಕನತ್ತ ನುಗ್ಗಲು...
ಬೆಂಗಳೂರು : ಸಾರಿಗೆ ಸಚಿವ ಭೈರತಿ ಸುರೇಶ್ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಬಸ್ನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ಸಂಚರಿಸುವ ಮೂಲಕ ರಿಯಾಲಿಟಿ ಚೆಕ್ ಮಾಡಿದ್ದರು. ಈ ವೇಳೆ “ಚಿಲ್ಲರೆ ಕೊಡಿ, ಇಲ್ಲದಿದ್ದರೆ ಬಸ್ನಿಂದ ಕೆಳಗೆ...
ರಾಯಚೂರು : ಮಣ್ಣೆತ್ತಿನ ಅಮವಾಸ್ಯೆ ಹಿನ್ನೆಲೆ ಮಣ್ಣಿನ ಎತ್ತುಗಳ ವ್ಯಾಪಾರ ಜೋರಾಗಿದ್ದು, ಉತ್ತರ ಕರ್ನಾಟಕ ಭಾಗದ ಗ್ರಾಮೀಣ ಸೊಗಡಿನ ಹಬ್ಬಗಳಲ್ಲಿ ಒಂದಾದ ಮಣ್ಣೆತ್ತಿನ ಅಮವಾಸ್ಯೆಯನ್ನ ರಾಯಚೂರಿನಲ್ಲಿ ಜನರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಸಹಾಯ...
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು, ರೈತರ ವಿರುದ್ಧ ದಾಖಲಿಸಿರುವ ಎಫ್ಐಆರ್ಗಳನ್ನು ತಕ್ಷಣವೇ ವಾಪಸ್ ಪಡೆಯಬೇಕು ಹಾಗೂ...
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ನಗರದ ಪಿಳ್ಳಪ್ಪ ಕಾಂಪ್ಲೆಕ್ಸ್ನಲ್ಲಿರುವ ಬಟ್ಟೆ ಅಂಗಡಿಯಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ಆಟವಾಡುತ್ತಾ ಗ್ರಿಲ್ ಹತ್ತಿದ್ದ 4 ವರ್ಷದ ಮಗು ಆಯತಪ್ಪಿ ಕೆಳಗೆ ಬಿದ್ದಿದ್ದು, ಸ್ಥಿತಿ ಗಂಭೀರವಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದ...
ರಾಮನಗರ : ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ಜಂಟಿ ಭೂಮಾಪನ ಕಾರ್ಯದ ವೇಳೆ ಉಂಟಾದ ಜಟಾಪಟಿ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮಂಡಲಹಳ್ಳಿಯಲ್ಲಿ ಜೆಎಂಸಿ ಸರ್ವೆಗೆ ತಡೆಯೊಡ್ಡಿ, ಕಂದಾಯ ಇಲಾಖೆಯ ಅಧಿಕಾರಿಗಳ ಮೇಲೆ ದೈಹಿಕ...
ಬೆಂಗಳೂರು : ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ರಾಮಚಂದ್ರೇಗೌಡ (88) ಅವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಮುಂಜಾನೆ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯ...
ಚಿತ್ರದುರ್ಗ : “ನಮ್ಮ ಹಿರಿಯ ನಾಯಕರಾದ ಹನುಮಂತಪ್ಪ ಅವರ ದೇಹ ನಮ್ಮ ಜೊತೆ ಇಲ್ಲದಿರಬಹುದು, ಆದರೆ ಅವರ ಕೆಲಸಗಳು, ಆಚಾರ ವಿಚಾರಗಳು ಶಾಶ್ವತವಾಗಿ ಉಳಿಯಲಿವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು....
ರಾಮನಗರ : ರಾಮನಗರ ಜಿಲ್ಲೆ ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ಬೈರಮಂಗಲ ಗ್ರಾಮದ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಟೌನ್ಶಿಪ್ ಯೋಜನೆಗಾಗಿ ಸರ್ವೆ ನಡೆಸಲು ತೆರಳಿದ್ದ ಅಧಿಕಾರಿಗಳಿಗೆ ಪೊರಕೆಯಿಂದ ಹೊಡೆದು ರೈತರು ಕಾರುಗಳನ್ನು ಜಖಂಗಳಿಸಿ...
ಕಲ್ಬುರ್ಗಿ : ಬಿಡದಿಯ ರೈತರನ್ನು ಬೀದಿಗೆ ತಂದು ಜಮೀನು ಕಸಿದುಕೊಳ್ಳುವ ಭ್ರಮೆಯಲ್ಲಿ ಮುಖ್ಯಮಂತ್ರಿಗಳು ಇದ್ದಲ್ಲಿ ಆ ಭ್ರಮೆಯಿಂದ ಹೊರಕ್ಕೆ ಬರಬೇಕೆಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಇಂದು ಮಾಧ್ಯಮ ಪ್ರತಿನಿಧಿಗಳ...