August 27, 2026
kranthikidi.com

Category : ರಾಜ್ಯ

ತಾಜಾಸುದ್ದಿರಾಜ್ಯ

ಎಸ್​ಐಆರ್​​ ತನಿಖೆಗೆ ಆಗ್ರಹ; ಕೇಂದ್ರ ಚುನಾವಣಾ ಆಯೋಗಕ್ಕೆ ಶೋಭಾ ಪತ್ರ

Kalpana Editor
ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ 27 ವಾರ್ಡ್ ಗಳಲ್ಲಿ ರಾಜ್ಯ ಚುನಾವಣಾ ಆಯೋಗದಿಂದ ಪ್ರತ್ಯೇಕ ಎಸ್ಐಆರ್ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್​​ನಲ್ಲಿ ತುರ್ತು ಮಧ್ಯ ಪ್ರವೇಶ ಮಾಡಬೇಕು ಎಂದು ಆಗ್ರಹಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ...
ತಾಜಾಸುದ್ದಿರಾಜಕೀಯರಾಜ್ಯ

ಕಾಂಗ್ರೆಸ್ ಪಕ್ಷದಲ್ಲಿ ರೇಟ್ ಫಿಕ್ಸ್ – ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗುತ್ತಿಲ್ಲ; ಬಿ.ವೈ.ವಿಜಯೇಂದ್ರ

Kalpana Editor
ಬೆಂಗಳೂರು : ಬೆಳೆ ಬೆಳೆಯದಿರಿ ಎಂದು ಮುಖ್ಯಮಂತ್ರಿಗಳು ನೀಡಿದ ಹೇಳಿಕೆಯು ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
ತಾಜಾಸುದ್ದಿರಾಜ್ಯ

ಕಲ್ಲು ಕ್ವಾರಿ ದುರಂತ; ನಿಯಮ ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ – ಸಿಎಂ ಡಿ ಕೆ ಶಿವಕುಮಾರ್

Kalpana Editor
ಬೆಂಗಳೂರು : “ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ನಿರ್ದಾಕ್ಷಿಣ್ಯ ಕ್ರಮ ಹಾಗೂ ಎಫ್ ಐಆರ್ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರು ದಕ್ಷಿಣ ಜಿಲ್ಲೆ ಮಾದಾಪಟ್ಟಣದ ಕಲ್ಲು...
ತಾಜಾಸುದ್ದಿರಾಜ್ಯ

ತಡರಾತ್ರಿವರೆಗೆ ಸಚಿವ ಕೃಷ್ಣಬೈರೇಗೌಡ ಸಿಟಿ ರೌಂಡ್ಸ್ – ಅಧಿಕಾರಿಗಳಿಗೆ ಫುಲ್‌ ಕ್ಲಾಸ್‌..!

Kalpana Editor
ಬೆಂಗಳೂರು : ನೆನ್ನೆ (ಗುರುವಾರ) ತಡರಾತ್ರಿವರೆಗೆ ಸಿಟಿ ರೌಂಡ್ಸ್ ನಡೆಸಿದ ಬೆಂಗಳೂರು ಅಭಿವೃದ್ದಿ ಸಚಿವ ಕೃಷ್ಣಬೈರೇಗೌಡ ಅವರು ಹಲವು ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲೇ ಅಧಿಕಾರಿಗಳಿಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಮಹದೇವಪುರದ ಲೌರಿ ಸರ್ಕಲ್‌ನಿಂದ ಸಿಲ್ಕ್...
ತಾಜಾಸುದ್ದಿರಾಜ್ಯ

ಮೀಟರ್​​​ ರೀಡಿಂಗ್​​ ಇಲ್ಲ – ಜುಲೈ ತಿಂಗಳ ಕರೆಂಟ್​ ಬಿಲ್​​ ಬರಲ್ಲ..!

Kalpana Editor
ಬೆಂಗಳೂರು : ಗೃಹಜ್ಯೋತಿ 200 ಯೂನಿಟ್​ವರೆಗೆ ಉಚಿತ ವಿದ್ಯುತ್ ನೀಡುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ. ಅನರ್ಹರಿಗೆ ಗ್ಯಾರಂಟಿ ಯೋಜನೆ ಲಾಭ ಸಿಗಬಾರದೆಂದು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಫಿಲ್ಟರ್ ಮಾಡುತ್ತಿದೆ. ಇದರ ಭಾಗವಾಗಿ ರಾಜ್ಯಾದ್ಯಂತ...
ತಾಜಾಸುದ್ದಿರಾಜಕೀಯರಾಜ್ಯ

ಕಲ್ಲು ಕ್ವಾರಿ ದುರಂತ; ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ – ಮೃತರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡಬೇಕು – ಆರ್‌.ಅಶೋಕ

Kalpana Editor
ಬೆಂಗಳೂರು : ಮಾದಪಟ್ಟಣದ ಕ್ವಾರಿಯಲ್ಲಿ ಬಂಡೆ ಬಿದ್ದು ಏಳು ಕಾರ್ಮಿಕರು ಮೃತಪಟ್ಟಿರುವುದಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ. ಮೃತರ ಕುಟುಂಬಗಳಿಗೆ ಸರ್ಕಾರದಿಂದ ತಲಾ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಪ್ರತಿಪಕ್ಷ ನಾಯಕ...
ತಾಜಾಸುದ್ದಿರಾಜ್ಯ

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ – ಬಿ.ವೈ.ವಿಜಯೇಂದ್ರ

Kalpana Editor
ಮೈಸೂರು : ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ನಂತರ ಬಹಳ ಆತುರಾತುರವಾಗಿ ಬಿಡದಿ ಟೌನ್‍ಶಿಪ್ ವಿಚಾರದಲ್ಲಿ ರೈತರ ಮೇಲೆ ದಬ್ಬಾಳಿಕೆ ಮಾಡುವಂಥ ಕೆಲಸಕ್ಕೆ ಕೈಹಾಕಿದ್ದಾರೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...
ತಾಜಾಸುದ್ದಿರಾಜ್ಯ

ಕಲ್ಲು ಕ್ವಾರಿ ದುರಂತ; ಅಧಿಕೃತ ವರದಿ ಬಂದ ಬಳಿಕ ಕ್ರಮಗಳ ಬಗ್ಗೆ ತೀರ್ಮಾನ – ಸಿಎಂ ಡಿಕೆಶಿ

Kalpana Editor
ಬೆಂಗಳೂರು : ಮಾಗಡಿ ರಸ್ತೆ ಬಳಿ ಕಲ್ಲು ಕ್ವಾರಿ ದುರಂತದಲ್ಲಿ 7 ಮಂದಿ ಮೃತಪಟ್ಟಿರುವ ಪ್ರಕರಣದ ಬಗ್ಗೆ ಅಧಿಕೃತ ಮಾಹಿತಿ ಪಡೆದ ನಂತರ ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಸಿಎಂ...
ತಾಜಾಸುದ್ದಿರಾಜ್ಯ

ರಾಜ್ಯ ಸರ್ಕಾರಕ್ಕೆ ಬಿಗ್‌ ಶಾಕ್‌; ಕೋಮು ಗಲಭೆ ʼಕೇಸ್ ವಾಪಸಿʼಗೆ ಹೈಕೋರ್ಟ್ ತಡೆ..!

Kalpana Editor
ಬೆಂಗಳೂರು : ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಸೇರಿದಂತೆ 52 ಕ್ರಿಮಿನಲ್ ಕೇಸ್ ಹಿಂಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಸಚಿವ ಸಂಪುಟದ ಈ ನಿರ್ಧಾರವನ್ನು...
ತಾಜಾಸುದ್ದಿರಾಜ್ಯ

ಕಲ್ಲು ಕ್ವಾರೆ ದುರಂತ; ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಲಿ – ಹೆಚ್‌ಡಿಕೆ

Kalpana Editor
ಬೆಂಗಳೂರು : ಕಲ್ಲು ಕ್ವಾರೆ ದುರಂತದಲ್ಲಿ ಮೃತರಾದವರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಕೊಡಬೇಕು ಅಂತ ಕೇಂದ್ರ ಸಚಿವ ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬೆಂಗಳೂರು ದಕ್ಷಿಣ...