August 27, 2026
kranthikidi.com

Category : ರಾಜ್ಯ

ತಾಜಾಸುದ್ದಿರಾಜಕೀಯರಾಜ್ಯ

ವಕ್ಫ್ ವಿವಾದ; ರಾಜ್ಯ ಸರ್ಕಾರದ ಮೇಲೆ ಮುಗಿಬಿದ್ದ, ಆರ್‌.ಅಶೋಕ್​​

Kalpana Editor
ಬೆಂಗಳೂರು : ಕರ್ನಾಟಕದ ವಿವಿಧ ಭಾಗಗಳಲ್ಲಿ, ರೈತರು ಹಾಗೂ ಖಾಸಗಿ ವ್ಯಕ್ತಿಗಳ ಜಮೀನುಗಳ ದಾಖಲೆಗಳಲ್ಲಿ ಯಾವುದೇ ಪೂರ್ವಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ ವಕ್ಫ್‌ ಹೆಸರು ನಮೂದಾಗಿರುವುದು ಈ ಹಿಂದೆ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಅದೇ ವಿಚಾರವೀಗ...
ತಾಜಾಸುದ್ದಿರಾಜ್ಯ

ಕರಾವಳಿಯಲ್ಲಿ ಭಾರೀ ಮಳೆ – ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ನುಗ್ಗಿದ ನೀರು

Kalpana Editor
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಅಬ್ಬರದ ಮಳೆಯಾಗಿದೆ. ವಾಲಗಳ್ಳಿ ಬಳಿಯ ರಾಜ್ಯ ಹೆದ್ದಾರಿ ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ಗರ್ಭಗುಡಿಗೆ ನೀರು ನುಗ್ಗಿದ ಪರಿಣಾಮ ಆತ್ಮಲಿಂಗ ಸ್ಪರ್ಶ...
ಕ್ರೈಂತಾಜಾಸುದ್ದಿರಾಜ್ಯ

ಪಾಗಲ್​​ ಪ್ರೇಮಿಯ ದಾರುಣ ಅಂತ್ಯ – ಸ್ಫೋಟಕದ ಬಗ್ಗೆ ಖಾಕಿ ತನಿಖೆ..!

Kalpana Editor
ತುಮಕೂರು : ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಕಾರು ಸ್ಫೋಟಿಸಿಕೊಂಡು ಪಾಗಲ್​​ ಪ್ರೇಮಿ ನಾಗೇಂದ್ರ ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ (ಜೂನ್​​ 27) ನಡೆದಿತ್ತು. ಈ ಸಂಬಂಧ ತನಿಖೆ ವೇಳೆ ಬಗೆದಷ್ಟು ಶಾಕಿಂಗ್​​...
ತಾಜಾಸುದ್ದಿರಾಜ್ಯ

ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ; ನಾಲ್ವರ ಅರೆಸ್ಟ್‌..!

Kalpana Editor
ಚಿಕ್ಕಬಳ್ಳಾಪುರ : ನಗರದಲ್ಲಿ ಶನಿವಾರ (ಜೂ.27) ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು...
ತಾಜಾಸುದ್ದಿರಾಜ್ಯ

RSS ಬಗ್ಗೆ ಮತ್ತೆ ಪ್ರಿಯಾಂಕ್ ಖರ್ಗೆ​​ ಕಿಡಿ; ನಾನೇ ಶುಲ್ಕ ಕಟ್ಟುತ್ತೇನೆ..!

Kalpana Editor
ಬೆಂಗಳೂರು : ಆರ್‌ಎಸ್‌ಎಸ್‌ ನವರು ನಮ್ಮ ಮಾತು, ನಿಮ್ಮ ಮಾತು, ಸಂವಿಧಾನದ ಮಾತು ಕೇಳಲ್ಲ. ಆದರೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಗಳೇ RSS ನೋಂದಣಿ ಆಗಲಿ ಅಂದಿದ್ದಾರೆ. ಧರ್ಮಗುರುಗಳ ಮಾತಾದ್ರೂ ಕೇಳಲಿ ಎಂದು ಗೃಹ...
ತಾಜಾಸುದ್ದಿರಾಜ್ಯ

ದೇವರ ಮಹೋತ್ಸವ ಕಾರ್ಯಕ್ರಮದಲ್ಲಿ ಊಟ ಸೇವನೆ; 150 ಕ್ಕೂ ಹೆಚ್ಚು ಮಂದಿ ಅಸ್ವಸ್ಥ..!

Kalpana Editor
ತುಮಕೂರು : ದೇವರ ಮಹೋತ್ಸವ ಹಾಗೂ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿದ್ದ 150 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಾಗಲಮಡಿಕೆ...
ತಾಜಾಸುದ್ದಿರಾಜ್ಯ

ಬೆಂಗಳೂರಿನ ಮೊದಲ ಟನಲ್‌ ರಸ್ತೆ ಕಾಮಗಾರಿಗೆ ಇಂದು ಸಿಎಂ ಭೂಮಿಪೂಜೆ

Kalpana Editor
ಬೆಂಗಳೂರು : ನಗರದ ಮೊದಲ ಟನಲ್ ರಸ್ತೆ ಕಾಮಗಾರಿಗೆ ಇಂದು ಭೂಮಿಪೂಜೆ ನೆರವೇರಲಿದೆ. ಹೆಬ್ಬಾಳದಿಂದ ಮೇಖ್ರಿ ಸರ್ಕಲ್ ವರೆಗೆ ನಿರ್ಮಾಣವಾಗುತ್ತಿರುವ ಟನಲ್ ರಸ್ತೆಗೆ ಇಂದು ಬೆಳಗ್ಗೆ 9:30 ಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೂಮಿಪೂಜೆ ನೆರವೇರಿಸಿದ್ದರು....
ತಾಜಾಸುದ್ದಿರಾಜ್ಯ

ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಕಾರಿನ ಮೇಲೆ ಚಪ್ಪಲಿ ಎಸೆತ..!

Kalpana Editor
ಚಿಕ್ಕಬಳ್ಳಾಪುರ : ನಗರದ ಕನ್ನಡ ಭವನದ ಬಳಿ ಕೆಂಪೇಗೌಡ ಜಯಂತಿಯ ಅಂಗವಾಗಿ ನಡೆದಂತ ಮೆರವಣಿಗೆಯ ವೇಳೆಯಲ್ಲಿ ನಡೆದ ಗಲಾಟೆಯ ಬೆನ್ನಲ್ಲೇ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗಿದ್ದು, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ...
ತಾಜಾಸುದ್ದಿರಾಜ್ಯ

ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಡಿಕೆಶಿ ಭಾಗಿ..!

Kalpana Editor
ಚಲ್ಲಘಟ್ಟ : ಚಲ್ಲಘಟ್ಟದ ನಾಡಪ್ರಭು ಕೆಂಪೇಗೌಡ ಬಡಾವಣೆ ಎಸ್ ಎಂ ಕೃಷ್ಣ ದಶಪಥ ರಸ್ತೆಯಲ್ಲಿ ನಡೆದ ಕೆಂಪೇಗೌಡ ಜಯಂತಿ ವೇದಿಕೆ ಕಾರ್ಯಕ್ರಮವನ್ನು ಸಿಎಂ ಡಿ ಕೆ ಶಿವಕುಮಾರ್ ಅವರು ಶನಿವಾರ ಉದ್ಘಾಟಿಸಿ, ಮಾತನಾಡಿದರು. ಮೈಸೂರು...
ತಾಜಾಸುದ್ದಿರಾಜ್ಯ

ಕೆಂಪೇಗೌಡ ಜಯಂತಿ ಆಚರಣೆ ವೇಳೆ ಹೈಡ್ರಾಮಾ; ಪ್ರದೀಪ್‌ ಈಶ್ವರ್‌ ವಿರುದ್ಧ ಆಕ್ರೋಶ..!

Kalpana Editor
ಚಿಕ್ಕಬಳ್ಳಾಪುರ : ನಗರದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ವೇಳೆ ಗದ್ದಲ ಗಲಾಟೆ ಜೋರಾಗಿದೆ. ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ನಡೆದ ಕೆಂಪೇಗೌಡ ಜಯಂತಿ ಆಚರಣೆ ವೇಳೆ ಶಾಸಕ ಪ್ರದೀಪ್ ಈಶ್ವರ್‌ ಅವರನ್ನು ವೇದಿಕೆಯಿಂದ...