August 27, 2026
kranthikidi.com

Category : ರಾಜ್ಯ

ತಾಜಾಸುದ್ದಿರಾಜ್ಯ

ರಾಜ್ಯದ ಆಡಳಿತದಲ್ಲಿ ಹೊಸ ಬೆಳಕು ಮೂಡಲಿದೆ; ಆತ್ಮವಿಶ್ವಾಸದಿಂದ ಜನರ ಸೇವೆಗೆ ಸಿದ್ಧ – ಸಿಎಂ ಡಿ.ಕೆ.ಶಿವಕುಮಾರ್

Kalpana Editor
ಬೆಂಗಳೂರು : ಅಧಿಕಾರದ ಎರಡು ವರ್ಷಗಳಲ್ಲಿ ರಾಜ್ಯದ ಜನರಿಗೆ ಒಳಿತು ಮಾಡುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗುವುದು ಎಂದು ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಇಂದು ನಡೆದ ಸಚಿವ ಸಂಪುಟ ಸಭೆಯ ನಿರ್ಣಯಗಳಿಗೆ ಸಂಬಂಧಿಸಿದಂತೆ ವಿಧಾನಸೌಧದ...
ತಾಜಾಸುದ್ದಿರಾಜಕೀಯರಾಜ್ಯ

ದ್ವೇಷ ಭಾಷಣ ಆರೋಪ; ಬಿಜೆಪಿ ಮಾಜಿ ಶಾಸಕ ವಿರುದ್ಧ ಎಫ್‌ಐಆರ್..!

Kalpana Editor
ಕಲಬುರಗಿ : ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಚೋದನಕಾರಿ, ದ್ವೇಷಪೂರಿತ ಮತ್ತು ಕೋಮು ಸೌಹಾರ್ದತೆ ಕೆಡಿಸುವ ನಿಟ್ಟಿನಲ್ಲಿ ಭಾಷಣ ಮಾಡಿದ್ದಾರೆ...
ತಾಜಾಸುದ್ದಿರಾಜ್ಯ

ಬೆಂಗಳೂರು ರಸ್ತೆ ಡಾಂಬರೀಕರಣಕ್ಕೆ 2 ಸಾವಿರ ಕೋಟಿ ಅನುದಾನ – ಸಿಎಂ ಡಿಕೆಶಿ

Kalpana Editor
ಬೆಂಗಳೂರು : ನಗರದ ರಸ್ತೆ ಡಾಂಬರೀಕರಣಕ್ಕೆ 2 ಸಾವಿರ ಕೋಟಿ ಅನುದಾನ ನೀಡಲಾಗುವುದು ಎಂದು ನೂತನ ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕಾರ ಬಳಿಕ ನಡೆಸಿದ ಮೊದಲ ಸಚಿವ ಸಂಪುಟ...
ತಾಜಾಸುದ್ದಿರಾಜ್ಯ

ಸಿದ್ದರಾಮಯ್ಯ ಪದತ್ಯಾಗದ ಬೆನ್ನಲ್ಲೇ, ಒಬಿಸಿಗೆ ಕಾಂಗ್ರೆಸ್​​ ಬಂಪರ್..!

Kalpana Editor
ಬೆಂಗಳೂರು : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬಳಿಕ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್​​ ನಿನ್ನೆಯಷ್ಟೇ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಜೊತೆಗೆ 13 ಜನ ಸಚಿವರಾಗಿಯೂ ಪ್ರತಿಜ್ಞಾವಿಧಿ ಪಡೆದಿದ್ದಾರೆ. ಹೀಗಿದ್ದರೂ ಸಿಎಂ ಕುಚಿರ್ಯಿಂದ...
ತಾಜಾಸುದ್ದಿರಾಜಕೀಯರಾಜ್ಯ

ಸಿಎಂ ಆದ ಡಿಕೆಶಿ ಮೊದಲ ದಿನವೇ ಸಚಿವರಿಗೆ ಎಚ್ಚರಿಕೆ..!

Kalpana Editor
ಬೆಂಗಳೂರು : ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಮತ್ತು ಪಕ್ಷದ ನಾಯಕರಿಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಆಡಳಿತ ಮತ್ತು ಪಕ್ಷದ ಸಂಘಟನೆಯಲ್ಲಿ...
ತಾಜಾಸುದ್ದಿರಾಜ್ಯ

ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಮೋದಿ, ಹೆಚ್‌ಡಿಕೆ ಶುಭಾಶಯ..!

Kalpana Editor
ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಿದ ಡಿಕೆ ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಶುಭಾಶಯ ತಿಳಿಸಿದ್ದಾರೆ. ಎಕ್ಸ್‌ ಖಾತೆಯಲ್ಲಿ ಪೋಸ್ಟ್‌...
ತಾಜಾಸುದ್ದಿರಾಜಕೀಯರಾಜ್ಯ

ಸಂಪುಟಕ್ಕೆ ಸಿದ್ರಾಮಯ್ಯ ಪುತ್ರ ಎಂಟ್ರಿ – ಸಚಿವರಾಗಿ ಯತೀಂದ್ರ ಪ್ರಮಾಣ ಸ್ವೀಕಾರ..!

Kalpana Editor
ಬೆಂಗಳೂರು : ನೂತನ ಸಿಎಂ ಡಿಕೆ ಶಿವಕುಮಾರ್‌ ಅವರ ಸಂಪುಟಕ್ಕೆ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಎಂಟ್ರಿ ಕೊಟ್ಟಿದ್ದಾರೆ. ಲೋಕಭವನದ ಗ್ಲಾಸ್‌ಹೌಸ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಇಂದು ನೂತನ ಸಚಿವರಾಗಿ...
ತಾಜಾಸುದ್ದಿರಾಜಕೀಯರಾಜ್ಯ

ಡಿಸಿಎಂ ಆಗಿ ಪರಮೇಶ್ವರ್‌ ಮತ್ತು 13 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕಾರ..!

Kalpana Editor
ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರಿಂದು ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ 13 ಶಾಸಕರು (ಓರ್ವ ಎಂ.ಎಲ್‌ಸಿ ಸೇರಿ) ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಲೋಕಭವನದ ಗಾಜಿನ...
ತಾಜಾಸುದ್ದಿರಾಜ್ಯ

ರಾಜ್ಯದ ನೂತನ ಡಿಸಿಎಂ ಆಗಿ ಜಿ. ಪರಮೇಶ್ವರ್‌ ಪ್ರಮಾಣವಚನ ಸ್ವೀಕಾರ..!

Kalpana Editor
ಬೆಂಗಳೂರು : ರಾಜ್ಯದ ನೂತನ ಉಪ ಮುಖ್ಯಮಂತ್ರಿ ಆಗಿ ಜಿ. ಪರಮೇಶ್ವರ್‌ ಅವರು ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಸಂಪುಟ ರಚನೆಯ ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ ಉಪಮುಖ್ಯಮಂತ್ರಿ ಹುದ್ದೆಯ ಸಸ್ಪೆನ್ಸ್‌ಗೆ ಕೊನೆಗೂ...
ತಾಜಾಸುದ್ದಿರಾಜ್ಯ

ಮತ್ತಷ್ಟು ಯಶಸ್ಸು ನಿಮ್ಮದಾಗಲಿ; ಡಿಕೆ ಶಿವಕುಮಾರ್‌ಗೆ ಸೋನಿಯಾ ಗಾಂಧಿ ಶುಭ ಹಾರೈಕೆ..!

Kalpana Editor
ಬೆಂಗಳೂರು : ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಅವರು ನಿಯೋಜಿತ ಸಿಎಂ ಡಿ.ಕೆ ಶಿವಕುಮಾರ್ ಅವರಿಗೆ (ಬುಧವಾರ) ಇಂದು ದೂರವಾಣಿ ಕರೆ ಮಾಡಿ ಶುಭ ಹಾರೈಸಿದರು. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು...