August 27, 2026
kranthikidi.com

Category : ರಾಜ್ಯ

ತಾಜಾಸುದ್ದಿರಾಜಕೀಯರಾಜ್ಯ

ಬ್ರೇಕ್‌ಫಾಸ್ಟ್‌ ಮೀಟಿಂಗ್‌ – ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು

Kalpana Editor
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್‌ ಅವರು ಸಿಎಂ ಸಿದ್ದರಾಮಯ್ಯನವರ ಬ್ರೇಕ್‌ಫಾಸ್ಟ್‌ ಸಭೆಗೆ ಆಗಮಿಸಿದ್ದಾರೆ. ಸದಾಶಿವನಗರದಿಂದ ಹೊರಟ ಡಿಕೆಶಿ ಕಾವೇರಿ ನಿವಾಸಕ್ಕೆ 9:30ಕ್ಕೆ ಆಗಮಿಸಿದರು. ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ...
ತಾಜಾಸುದ್ದಿರಾಜಕೀಯರಾಜ್ಯ

ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬುದು ಯಕ್ಷಪ್ರಶ್ನೆ; ಕಾಂಗ್ರೆಸ್ ಸರ್ಕಾರ ಜನರಿಗೆ ಶಾಪವಾಗಿದೆ – ಬಿ.ವೈ. ವಿಜಯೇಂದ್ರ

Kalpana Editor
ಹೊಸಪೇಟೆ : ರಾಜ್ಯದ ಜನರ ಪಾಲಿಕೆ ಕಾಂಗ್ರೆಸ್ ಸರ್ಕಾರ ಶಾಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಅವರ ನಂತರ ಯಾರೇ ಮುಖ್ಯಮಂತ್ರಿಗಳಾದರೂ ರಾಜ್ಯದ ಸ್ಥಿತಿ ಸುಧಾರಣೆಯಾಗುವ ವಿಶ್ವಾಸ ಇಲ್ಲ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...
ತಾಜಾಸುದ್ದಿರಾಜಕೀಯರಾಜ್ಯ

ಬ್ರೇಕ್‌ಫಾಸ್ಟ್‌ ಮೀಟಿಂಗ್‌ – ಸಿದ್ದರಾಮಯ್ಯನವರನ್ನು ತಬ್ಬಿ ಕಾಲಿಗೆ ಬಿದ್ದ ಡಿಕೆ ಶಿವಕುಮಾರ್‌

Kalpana Editor
ಬೆಂಗಳೂರು : ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಪರಸ್ಪರ ಅಲಿಂಗನ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ...
ಕ್ರೈಂತಾಜಾಸುದ್ದಿರಾಜ್ಯ

ಎಸ್‌ಡಿಆರ್‌ಎಫ್‌ ಸಿಪಿಐ ನೇಣು ಬಿಗಿದುಕೊಂಡು ಆತ್ಮಹತ್ಯೆ..!

Kalpana Editor
ಬೆಳಗಾವಿ : ಎಸ್‌ಡಿಆರ್‌ಎಫ್‌ ಸಿಪಿಐ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸಿಪಿಐ ಶ್ರೀಶೈಲ ಚೌಗಲೆ (37) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಬೆಳಗಾವಿಯ ಚನ್ನಮ್ಮ ನಗರದ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ...
ತಾಜಾಸುದ್ದಿರಾಜಕೀಯರಾಜ್ಯ

ರಾಜ್ಯಪಾಲರ ಅನುಪಸ್ಥಿತಿಯಲ್ಲೂ ಸಿದ್ದರಾಮಯ್ಯ ರಾಜೀನಾಮೆ ನೀಡಬಹುದೇ..? ಈ ಒಂದು ಆಯ್ಕೆ..!

Kalpana Editor
ಬೆಂಗಳೂರು : ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಹೈಡ್ರಾಮಾ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಸಲ್ಲಿಕೆಗೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಇದೇ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ದಿಢೀರನೆ...
ತಾಜಾಸುದ್ದಿರಾಜಕೀಯರಾಜ್ಯ

ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯ ಪ್ರತಿಯೊಬ್ಬ ಕನ್ನಡಿಗನಿಗೆ ಅರ್ಪಣೆ – ಸಿದ್ದರಾಮಯ್ಯ

Kalpana Editor
ಬೆಂಗಳೂರು : ಪದತ್ಯಾಗದ ಹೊತ್ತಲ್ಲೇ ಸಿಎಂ ಸಿದ್ದರಾಮಯ್ಯ 3 ವರ್ಷದ ಸಾಧನೆಯನ್ನು ಮೆಲುಕು ಹಾಕಿದ್ದಾರೆ. ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ...
ತಾಜಾಸುದ್ದಿರಾಜ್ಯ

ನಿಕೇತ್‌ ಮೌರ್ಯ, ಭಾವನಾ ರಾಮಣ್ಣ ಸೇರಿದಂತೆ, ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್‌ಪಾಸ್‌ ನೀಡಿದ ಡಿಕೆಶಿ

Kalpana Editor
ಬೆಂಗಳೂರು : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಭೆಗೆ ಗೈರು ಹಾಜರಿ ಹಾಕಿದ ಕೆಪಿಸಿಸಿ ಪದಾಧಿಕಾರಿಗಳಿಗೆ ಅಧ್ಯಕ್ಷ ಡಿಕೆ ಶಿವಕುಮಾರ್‌ ಬಿಗ್‌ ಶಾಕ್‌ ನೀಡಿದ್ದಾರೆ. ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ, ಭಾವನಾ...
ತಾಜಾಸುದ್ದಿರಾಜಕೀಯರಾಜ್ಯ

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಅಧಿಕೃತ..!

Kalpana Editor
ಬೆಂಗಳೂರು : ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅಧಿಕೃತವಾಗಿದೆ. ನಾಳೆ (ಗುರುವಾರ) ಬೆಳಗ್ಗೆ 11:30ಕ್ಕೆ ಸಿದ್ದರಾಮಯ್ಯ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ. ರಾಜೀನಾಮೆ ನೀಡುವ ಮೊದಲು ಸಿದ್ದರಾಮಯ್ಯ ತಮ್ಮ ಮಂತ್ರಿಗಳಿಗೆ...
ತಾಜಾಸುದ್ದಿರಾಜ್ಯ

ರಾಜ್ಯದಲ್ಲಿ ವರದಿಯಾಗಿದ್ದ, ಎಬೋಲಾ ವೈರಸ್‌ ಪ್ರಕರಣಗಳು ನೆಗೆಟಿವ್; ದಿನೇಶ್ ಗುಂಡೂರಾವ್ ಸ್ಪಷ್ಟನೆ..!

Kalpana Editor
ಬೆಂಗಳೂರು : ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್ ರಿಪೋರ್ಟ್‌ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಉಗಾಂಡದಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆಯೊಬ್ಬರಲ್ಲಿ ಎಬೋಲಾ ವೈರಸ್‌ನ ರೋಗಲಕ್ಷಣಗಳು ಕಂಡುಬಂದಿತ್ತು....
ತಾಜಾಸುದ್ದಿರಾಜಕೀಯರಾಜ್ಯ

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡ್ತಾರೋ ಗೊತ್ತಿಲ್ಲ; ಶೋಭಾ ಕರಂದ್ಲಾಜೆ

Kalpana Editor
ಬೆಂಗಳೂರು : ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಖುರ್ಚಿ ಕಾದಾಟ ವಿಚಾರವಾಗಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ...