August 27, 2026
kranthikidi.com

Category : ರಾಜ್ಯ

ತಾಜಾಸುದ್ದಿರಾಜಕೀಯರಾಜ್ಯ

ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ತಡೆಯಲು ಯಾರಿಂದಲೂ ಅಸಾಧ್ಯ – ಬಿ.ವೈ.ವಿಜಯೇಂದ್ರ

Kalpana Editor
ಶಿವಮೊಗ್ಗ : ಮುಖ್ಯಮಂತ್ರಿಗಳ ಬದಲಾವಣೆ ಮಾಡಬೇಕೆಂದು ನಿರ್ಧರಿಸಿದ ಕಾಂಗ್ರೆಸ್ ಹೈಕಮಾಂಡ್, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕಳೆದ 3 ವರ್ಷಗಳಲ್ಲಿ ಉತ್ತಮ ಆಡಳಿತ ಕೊಡುವುದರಲ್ಲಿ ವಿಫಲವಾಗಿದೆ ಎಂಬುದನ್ನು ಅನುಮೋದಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು...
ತಾಜಾಸುದ್ದಿರಾಜ್ಯ

ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಭದ್ರತಾ ಲೋಪ; ಚಿನ್ನ, ಅಮೂಲ್ಯ ವಜ್ರಾಭರಣ ನಾಪತ್ತೆ..!

Kalpana Editor
ತಿರುವನಂತಪುರಂ : ಕೇರಳದ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ 78 ಗ್ರಾಂ ಚಿನ್ನಾಭರಣಗಳು ಹಾಗೂ ಅಮೂಲ್ಯ ವಜ್ರಾಭರಣ ನಾಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ದೇವಸ್ಥಾನದ ಅಮೂಲ್ಯ ಖಜಾನೆಯ ಭದ್ರತೆ ಕುರಿತು ಇದೀಗ ಗಂಭೀರ ಪ್ರಶ್ನೆಗಳು ಕೇಳಿಬಂದಿವೆ....
ತಾಜಾಸುದ್ದಿರಾಜ್ಯ

ಹಂಪಿಯ ವಿರೂಪಾಕ್ಷ ದೇಗುಲದ ‘ಲಕ್ಷ್ಮೀ’ ಕೊನೆಗೂ ಕೋಲಾರಕ್ಕೆ ಸ್ಥಳಾಂತರ..!

Kalpana Editor
ಬಳ್ಳಾರಿ : ಹಂಪಿಯ ಶ್ರೀ ವಿರೂಪಾಕ್ಷ ದೇವಸ್ಥಾನದ ಆನೆ ‘ಲಕ್ಷ್ಮೀ’ಯನ್ನು ತೀವ್ರ ವಿರೋಧ ಹಾಗೂ ಆಕ್ರೋಶದ ನಡುವೆಯೂ ಕೊನೆಗೂ ಕೋಲಾರಕ್ಕೆ ಸ್ಥಳಾಂತರ ಮಾಡಲಾಗಿದೆ. ಮುಜರಾಯಿ ಇಲಾಖೆ ಹಾಗೂ ವಿಜಯನಗರ ಜಿಲ್ಲಾಡಳಿತದ ನೇತೃತ್ವದಲ್ಲಿ ತಡರಾತ್ರಿ 1...
ತಾಜಾಸುದ್ದಿರಾಜಕೀಯರಾಜ್ಯ

ಭಗವಂತನ ದಯೆಯಿಂದ ಒಳ್ಳೆ ಕಾಲ; ಕೋಟಿ ಕೋಟಿ ನಮಸ್ಕಾರಗಳು – ಇಕ್ಬಾಲ್ ಹುಸೇನ್

Kalpana Editor
ಬೆಂಗಳೂರು : ಭಗವಂತನ ದಯೆಯಿಂದ ಒಳ್ಳೆ ಕಾಲ ಕೂಡಿ ಬಂದಿದ್ದು, ನಮ್ಮ ನಾಯಕರಿಗೆ ಇಡೀ ರಾಜ್ಯದ ಜನರು ಬಯಸಿದ್ದನ್ನು ನೆರವೇರಿಸಿದ್ದಾನೆ. ಭಗವಂತನಿಗೆ ಕೋಟಿ ಕೋಟಿ ನಮಸ್ಕಾರಗಳು ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಡಿಕೆ...
ಕ್ರೈಂತಾಜಾಸುದ್ದಿರಾಜ್ಯ

ಸ್ನೇಹಿತರಿಗೆ ಪತ್ನಿಯನ್ನೇ ಮಾರಾಟ ಮಾಡಿದ ಪತಿ; 7 ಮಂದಿ ಬಂಧನ..!

Kalpana Editor
ಗಾಂಧಿನಗರ : 50 ಸಾವಿರ ರೂಪಾಯಿಗೆ ಪತಿ ತನ್ನ ಪತ್ನಿಯನ್ನೇ ಸ್ನೇಹಿತರಿಗೆ ಮಾರಾಟ ಮಾಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಬಳಿಕ ಪತಿಯ ಸ್ನೇಹಿತರು ಮಹಿಳೆಯ ಮೇಲೆ 10 ದಿನಗಳ ಕಾಲ ನಿರಂತರ ಅತ್ಯಾಚಾರ ನಡೆಸಿದ್ದಾರೆ...
ತಾಜಾಸುದ್ದಿರಾಜಕೀಯರಾಜ್ಯ

ಸಿಎಂ ಕುರ್ಚಿ ಬಿಡಲು ಸಿದ್ದರಾಮಯ್ಯ ಕೊನೆಗೂ ಒಪ್ಪಿದ್ಯಾಕೆ..?!

Kalpana Editor
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬಹುದಿನಗಳಿಂದ ಸದ್ದು ಮಾಡುತ್ತಿದ್ದ ಕಾಂಗ್ರೆಸ್​​ ನಾಯಕತ್ವ ಬದಲಾವಣೆ ಸಮರ ಕೊನೆಗೂ ಕ್ಲೈಮಾಕ್ಸ್​​ ಹಂತಕ್ಕೆ ತಲುಪಿದ್ದು, ಸಿಎಂ ಸ್ಥಾನ ತ್ಯಜಿಸಲು ಸಿದ್ದರಾಮಯ್ಯ ಅವರನ್ನು ಮನವೊಲಿಸುವಲ್ಲಿ ಹೈಕಮಾಂಡ್​​ ನಾಯಕರು ಯಶಸ್ವಿಯಾಗಿದ್ದು, ನಾಳೆ...
ತಾಜಾಸುದ್ದಿರಾಜ್ಯ

ಕೇರಳಂನ ಮಾಜಿ ಸಿಎಂ ಪಿಣರಾಯಿ ನಿವಾಸದ ಮೇಲೆ ಇಡಿ ದಾಳಿ..!

Kalpana Editor
ತಿರುವನಂತಪುರ : ಕೇರಳಂನ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿವಾಸ ಸೇರಿ 10 ಕಡೆಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲದಲ್ಲಿ ಶೋಧ ನಡೆಸಿದ್ದಾರೆ. ಕೊಚ್ಚಿ ಮಿನರಲ್ಸ್​ ಮತ್ತು ರೂಟೈಲ್ ಲಿಮಿಟೆಡ್ ಕಂಪನಿಗೆ ಸಂಬಂಧಿಸಿದ ಕೋಟ್ಯಂತರ ರೂಪಾಯಿ...
ಕ್ರೈಂತಾಜಾಸುದ್ದಿರಾಜ್ಯ

ಎಂಟು ವರ್ಷದಿಂದ ಜೊತೆಯಲ್ಲಿದ್ದ ಅಂಧ ಮಹಿಳೆಯನ್ನೇ ದೋಚಿದ ದಂಪತಿ..!

Kalpana Editor
ಬೆಂಗಳೂರು : ಜೊತೆಯಲ್ಲೇ ಇದ್ದು ನಂಬಿಸಿ ದ್ರೋಹ ಬಗೆಯುವ ಕಲಿಗಾಲ ಇದು ಎನ್ನುವುದಕ್ಕೆ ಬೆಂಗಳೂರಿನಲ್ಲೊ ನಡೆದ ಈ ಘಟನೆಯೇ ಸಾಕ್ಷಿ. ಕಳೆದ 8 ವರ್ಷಗಳಿಂದ ಜೊತೆಯಲ್ಲಿ, ಒಂದೇ ಸೂರಿನಡಿ ವಾಸವಿದ್ದ ಅಂಧ ಮಹಿಳೆಯ ಮನೆಯಲ್ಲೇ...
ತಾಜಾಸುದ್ದಿರಾಜಕೀಯರಾಜ್ಯ

‘ಡಿಕೆಶಿ ಸಿಎಂ ಹುದ್ದೆಗೆ ಅರ್ಹರು’: ಶುರುವಾಯ್ತು ಪೋಸ್ಟರ್ ಅಭಿಯಾನ..!

Kalpana Editor
ಬೆಂಗಳೂರು : ಕರ್ನಾಟಕ ರಾಜಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆಯಾಗುತ್ತಿದ್ದು, ಅಧಿಕಾರ ಹಂಚಿಕೆ ಬಹುತೇಕ ಫೈನಲ್ ಆದಂತಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಪ್ತ ಸಚಿವರೊಂದಿಗೆ ಮಂಗಳವಾರ ತಡರಾತ್ರಿವರೆಗೂ ಸಭೆ ನಡೆಸಿದ್ದಾರೆ. ಮಧ್ಯರಾತ್ರಿ 2 ಗಂಟೆಯವರೆಗೂ...
ತಾಜಾಸುದ್ದಿರಾಜ್ಯ

ಪೇಪರ್ ರೋಲ್ ತಯಾರಿಸುವ ಯಂತ್ರದಲ್ಲಿ ಸಿಲುಕಿ ಕಾರ್ಮಿಕ ಸಾವು..!

Kalpana Editor
ಪೇಪರ್ ರೋಲ್ ತಯಾರಿಸುವ ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಕಾರ್ಮಿಕರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟಕದ ಒಳಗಿದ್ದ, ಚಲಿಸುವ ಕನ್ವೇಯರ್ ಬೆಲ್ಟ್ ಒಂದಕ್ಕೆ ಕಾರ್ಮಿಕ ಸಿಲುಕಿಕೊಂಡು ಈ ಅವಘಡ ಸಂಭವಿಸಿದ್ದು, ಅವರ ಬಟ್ಟೆ ಕನ್ವೇಯರ್‌ನ ರೋಲರ್‌ಗಳ...