23.6 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಹೊತ್ತಿ ಉರಿದ ಕೊಟ್ಟಿಗೆ – 12 ಜಾನುವಾರುಗಳು ಸಜೀವ ದಹನ..!

ಧಾರವಾಡ : ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಪರಿಣಾಮ 12 ಜಾನುವಾರುಗಳು ಸಜೀವ ದಹನಗೊಂಡ ಘಟನೆ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದಲ್ಲಿ ನಡೆದಿದೆ. ಬೆಂಕಿಗೆ ಆಹುತಿಯಾದ ಜಾನುವಾರುಗಳು ಸಾಗರ ಅಸುಂಡಿ, ಧರಣೇಂದ್ರ ಅಸುಂಡಿ ಎಂಬ ರೈತರಿಗೆ ಸೇರಿದ್ದು ಎಂದು ತಿಳಿದು ಬಂದಿದೆ.

ಅವಘಡದಲ್ಲಿ ಧರಣೇಂದ್ರ ಅಸುಂಡಿಯವರ ಎರಡು ಆಕಳು, ಮೂರು ಎಮ್ಮೆ, ಎರಡು ಆಕಳ ಕರು ಸಾವನ್ನಪ್ಪಿವೆ. ಸಾಗರ ಅಸುಂಡಿಯವರ ಮೂರು ಎಮ್ಮೆ, ಎರಡು ಎಮ್ಮೆ ಕರುಗಳು ಸಾವನ್ನಪ್ಪಿವೆ. ಅಲ್ಲದೇ ನಾಲ್ಕು ಲೋಡ್‌ ಎರಡು ಕೊಟ್ಟಿಗೆಗಳು ಸಂಪೂರ್ಣವಾಗಿ ಭಸ್ಮವಾಗಿವೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ : ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ – ಬಿ.ವೈ.ವಿಜಯೇಂದ್ರ

Related posts

15,000 ರೂ. ಲಾಭ,75 ಲಕ್ಷ ಹೂಡಿಕೆ ಮಾಡಿ ಕೈಸುಟ್ಟುಕೊಂಡ ಯುವಕ..!

kknewskannada1987@gmail.com

ಪಿಜಿಯಲ್ಲಿ ಸಿಲಿಂಡರ್ ಬ್ಲಾಸ್ಟ್ – 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ..!

Kalpana Editor

ಸಚಿವ ಸಂಪುಟ ವಿಸ್ತರಣೆಗೆ ಶುಭ ಮುಹೂರ್ತ ಫಿಕ್ಸ್‌ – ಹೈಕಮಾಂಡ್ ಮುಂದೆ ದಿನಾಂಕ ಪ್ರಸ್ತಾಪಿಸಿದ ಡಿಕೆಶಿ

Kalpana Editor