22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಶಾಸಕ ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು..!

ಚಾಮರಾಜಪೇಟೆ : ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮುಸ್ಲಿಂ ಸಮುದಾಯ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿವೆ. ಅದಂತೆ ಇಂದು (ಜೂನ್ 15) ಬೆಂಗಳೂರಿನ ಪಾದರಾಯನಪುರದಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ವಿಧಾನಸೌಧಕ್ಕೆ ತೆರಳಲು ಮುಂದಾಗಿದ್ದಾರೆ.

ಇದಕ್ಕೆ ಪೊಲೀಸರು ತಡೆ ಹಿಡಿದಿದ್ದರಿಂದ ಭಾರೀ ಹೈಡ್ರಾಮಾವೇ ಆಗಿದೆ. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಬಳಿಕ ಅಲರ್ಟ್ ಆದ ಪೊಲೀಸರು, ಜಮೀರ್ ಅಹಮ್ಮದ್ ಖಾನ್ ಬೆಂಬಲಿಗರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ : ‘ಕುಂಕುಮ ಭಾಗ್ಯ’ ಹಿಂದಿ ನಟಿ ಸಂಚಿತಾ ಉಗಲೆ ನೇಣಿಗೆ ಶರಣು

Related posts

ಕಂದಾಯ ಇಲಾಖೆಯಲ್ಲಿ ಭಾರಿ ಗೋಲ್ಮಾಲ್, 1000 ಎಕರೆ ಭೂ ಅಕ್ರಮ ಬಯಲಿಗೆ..!

Kalpana Editor

ಒಬೆಸಿಟಿ ಮತ್ತು ಡಯಾಬಿಟಿಸ್ ಸಮಸ್ಯೆ ತಡೆಯಲು ಸಿಂಪಲ್ ಟಿಪ್ಸ್..!

Kalpana Editor

ಭೀಕರ ಬರವಿದ್ದರೂ ಕೈ ಕಟ್ಟಿ ಕೂತ ಸರ್ಕಾರ; ಸದನದಲ್ಲಿ ರಾಜ್ಯದ ರೈತರ ಧ್ವನಿಯಾಗಿ ಬಿಜೆಪಿ ಹೋರಾಟ – ಬಿ.ವೈ. ವಿಜಯೇಂದ್ರ

Kalpana Editor