20.8 C
ಬೆಂಗಳೂರು
September 22, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಜೂ. 3ರಂದು ಡಿಕೆಶಿ ಪ್ರಮಾಣವಚನ..!

ಬೆಂಗಳೂರು : ರಾಜ್ಯದ ನೂತನ ಮತ್ತು 25ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇಂದು ಅಪರಾಹ್ನ ಸಿಎಲ್‌ಪಿ ಸಭೆಯ ನಿರ್ಣಯದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರು ಹಿರಿಯ ನಾಯಕರೊಂದಿಗೆ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಬಂದಿದ್ದಾರೆ.

ಶಾಸಕರ ಬೆಂಬಲ ಪತ್ರವನ್ನು ಹಸ್ತಾಂತರಿಸಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು ಜೂನ್ 3ರ ಬುಧವಾರದಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಅಥವಾ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗದಲ್ಲಿ ಅದ್ಧೂರಿ ಪ್ರಮಾಣವಚನ ಸಮಾರಂಭ ಆಯೋಜಿಸಲು ಸಿದ್ಧತೆಗಳು ನಡೆದಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

Related posts

ಸಿಎಲ್‌ಪಿ ಸಭೆಗೂ ಮುನ್ನ ರಾಜ್ಯಪಾಲರನ್ನು ಭೇಟಿ ಮಾಡಿದ ಡಿಕೆ ಶಿವಕುಮಾರ್

Kalpana Editor

ಜೀ ಸಂಸ್ಥೆಯ ಮೇಲೆ ಭಾರಿ ದಂಡ; ನಿಷೇಧ ಹೇರಿದ ವಿಧಿಸಿದ ಸೆಬಿ

Kalpana Editor

ಕುತೂಹಲಕ್ಕೂ ಕಾಂಗ್ರೆಸ್‌ ಹೈಕಮಾಂಡ್‌ ಬ್ರೇಕ್‌; ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಹೆಸರು ಖಚಿತ..!

Kalpana Editor