26.4 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜ್ಯ

ರಾಜ್ಯದ ನೂತನ ಡಿಸಿಎಂ ಆಗಿ ಜಿ. ಪರಮೇಶ್ವರ್‌ ಪ್ರಮಾಣವಚನ ಸ್ವೀಕಾರ..!

ಬೆಂಗಳೂರು : ರಾಜ್ಯದ ನೂತನ ಉಪ ಮುಖ್ಯಮಂತ್ರಿ ಆಗಿ ಜಿ. ಪರಮೇಶ್ವರ್‌ ಅವರು ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಸಂಪುಟ ರಚನೆಯ ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ ಉಪಮುಖ್ಯಮಂತ್ರಿ ಹುದ್ದೆಯ ಸಸ್ಪೆನ್ಸ್‌ಗೆ ಕೊನೆಗೂ ತೆರೆ ಬಿದ್ದಿದೆ.

ಲೋಕಭವದ ಗ್ಲಾಸ್‌ಹೌಸ್‌ನಲ್ಲಿ ನಡೆದ ಸಮಾರಂಭದಲ್ಲಿ ಪರಮೇಶ್ವರ್‌ ಉಪಮುಖ್ಯಮಂತ್ರಿಯಾಗಿ ಡಾ. ಬಿ.ಆರ್‌ ಅಂಬೇಡ್ಕರ್‌ ಅವರ ಹೆಸರಿನಲ್ಲಿ ಪ್ರಮಾಣ ಸ್ವೀಕಾರ ಮಾಡಿದರು. ಬಳಿಕ ನೂತನ ಉಪಮುಖ್ಯಮಂತ್ರಿಗಳಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಹಾಗೂ ನೂತನ ಸಿಎಂ ಡಿಕೆ ಶಿವಕುಮಾರ್‌ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು. ಇದನ್ನೂ ಓದಿ : ಮತ್ತಷ್ಟು ಯಶಸ್ಸು ನಿಮ್ಮದಾಗಲಿ; ಡಿಕೆ ಶಿವಕುಮಾರ್‌ಗೆ ಸೋನಿಯಾ ಗಾಂಧಿ ಶುಭ ಹಾರೈಕೆ..!

Related posts

ರೆಸ್ಟೋರೆಂಟ್ ಸ್ಟೈಲ್‌ಯಲ್ಲಿ ಮನೆಯಲ್ಲೇ ಮಾಡಿ ಕಾಶ್ಮೀರಿ ಪುಲಾವ್

Kalpana Editor

ಕೋತಿಗಳಿಗೆ ಹೆದರಿ ಬೆಟ್ಟದಿಂದ ಕಾಲುಜಾರಿ ಬಿದ್ದು ಮಹಿಳೆ ಸಾವು..!

Kalpana Editor

ಸಂಪುಟ ವಿಸ್ತರಣೆ ಬೆನ್ನಲ್ಲೇ; ಬೇಳೂರು, ಯಶವಂತರಾಯಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ

kknewskannada1987@gmail.com