August 1, 2026
kranthikidi.com
ಕ್ರೈಂತಾಜಾಸುದ್ದಿರಾಜ್ಯ

ಏರ್‌ಪೋರ್ಟ್‌ನಲ್ಲಿ 3.12 ಕೋಟಿ ಮೌಲ್ಯದ ಚಿನ್ನ, ಮಾದಕ ವಸ್ತು ಜಪ್ತಿ..!

ಬೆಂಗಳೂರು : ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಪಡೆಯಲಾಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

ಈ ವೇಳೆ ದುಬೈನಿಂದ ಆಗಮಿಸಿದ ಪ್ರಯಾಣಿಕನನ್ನು ವಿಚಾರಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಿಸುತ್ತಿರುವುದು ಗೊತ್ತಾಗಿದೆ. 4 ಕ್ಯಾಪ್ಸೂಲ್ಸ್ಗಳಲ್ಲಿ 1.37 ಕೋಟಿ ರೂ. ಮೌಲ್ಯದ 899.50 ಗ್ರಾಂ 24 ಕ್ಯಾರೆಟ್ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ : ಟಿಎಂಸಿಯ ಪ್ರಕಾಶ್ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ; ಮಮತಾಗೆ ಮೂರನೇ ಆಘಾತ..!

ಇನ್ನೂ ಪ್ರತ್ಯೇಕ ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ, ಪ್ರಯಾಣಿಕನ ಬಳಿ 1.75 ಕೋಟಿ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಸದ್ಯ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಯಾಣಿಕನ ವಿರುದ್ಧ ಪ್ರಕರಣ ದಾಖಲಾಗಿದೆ.

Related posts

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು; ಡಿಕೆಶಿ ಪಟ್ಟಾಭಿಷೇಕಕ್ಕೆ ಟೈಂ ಫಿಕ್ಸ್‌..!

Kalpana Editor

ಕೆಂಪೇಗೌಡರು ಹುಟ್ಟಿದ್ದು, ಒಕ್ಕಲಿಗನಾಗಿ ಬೆಳೆದಿದ್ದು, ವಿಶ್ವಮಾನವನಾಗಿ; ಸಿಎಂ ಡಿ.ಕೆ. ಶಿವಕುಮಾರ್

Kalpana Editor

ಭಾಮಾ ಹರೀಶ್ ಪುತ್ರ ನಿಧನ; ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ

Kalpana Editor