21.4 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿರಾಜ್ಯ

ಕರ್ನಾಟಕ ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆಗಳು: ಸಿಎಂ ಡಿಕೆಶಿ

ಬೆಂಗಳೂರು : ʻರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳುʼ ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರಿಂದು ಪ್ರತಿಕ್ರಿಯೆ ನೀಡಿದರು. ಸಂಘಟನೆಗಳು ಕರೆ ನೀಡಿದ್ದ ಬಂದ್ ಹಿಂಪಡೆದ ಬಗ್ಗೆ ಮಾತನಾಡಿದರು. ಎಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು ತಮ್ಮನ್ನು ಭೇಟಿ ಮಾಡಿ ಬಂದ್ ಹಿಂಪಡೆದಿರುವ ಬಗ್ಗೆ ಮಾಹಿತಿ ನೀಡಿದರು.

ರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅವರು ಕೆಲವು ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಪರಿಶೀಲನೆ ಮಾಡುವೆ. ಅವರ ಸಹಕಾರಕ್ಕೆ ಕೃತಜ್ಞತೆʼ ಎಂದು ತಿಳಿಸಿದರು. ಇದನ್ನೂ ಓದಿ : ಲೋಕಸಭೆಗೆ ಮೋದಿ, ಶಾ ಆಗಮನ; ಗದ್ದಲ, ಚರ್ಚೆ ಇಲ್ಲದೇ, ಅನಿರ್ದಿಷ್ಟಾವಧಿಗೆ ಮುಂದೂಡಿಕೆ..!

Related posts

ನಾನು ರೈತರ ಪರ, ಮಂಡ್ಯದವಳು; ಕರ್ನಾಟಕ ಬಂದ್‌ಗೆ ನಟಿ ರಮ್ಯಾ ಬೆಂಬಲ

kknewskannada1987@gmail.com

ಲಾಡ್ಜ್‌ನಲ್ಲಿ ಕ್ರಷರ್ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ..!

Kalpana Editor

ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಲ್ಲಿಕೆ; ಹೊರಟ್ಟಿ ಸ್ಪಷ್ಟನೆ..!

kknewskannada1987@gmail.com