29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜ್ಯ

ಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟ, ಯುವಕ ಪೊಲೀಸ್ ವಶಕ್ಕೆ..!

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರನ್ನು ನಿಂದಿಸಿ ವಿಡಿಯೋ ಮಾಡಿದ್ದ ಯುವಕನನ್ನು ಬಾಣಾಸವಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಹಡ್ಸನ್ ಎಂಬಾತನ ಮೇಲೆ ಎಫ್‌ಐಆರ್ ದಾಖಲಾಗಿದೆ. ಈತ ಅವಾಚ್ಯ ಶಬ್ದ ಬಳಸಿ ಮೋದಿಯನ್ನು ನಿಂದಿಸಿ ವಿಡಿಯೋ ಮಾಡಿದ್ದ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗಿತ್ತು.

ಈ ವಿಡಿಯೋ ವಿರುದ್ಧ ಸರ್ವಜ್ಞನಗರ ಬಿಜೆಪಿ ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿತ್ತು. ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಯುವಕನನ್ನು ವಶಕ್ಕೆ ಪಡೆದಿರುವ ಬಾಣಸವಾಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.‌ ಇದನ್ನೂ ಓದಿ : ಫಾಸ್ಟ್-ಟ್ರ್ಯಾಕ್ ಕೋರ್ಟ್ ಸಾಲದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೇಕು; ಮೋದಿಗೆ CJP ತಿರುಗೇಟು..!

Related posts

ಕೊಡಗಿನಲ್ಲಿ ಮೊಹಮ್ಮದ್‌ ನಲಪಾಡ್‌ ಎರಡನೇ ವಿವಾಹ ಸಂಭ್ರಮ..!

kknewskannada1987@gmail.com

ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಕೆ..!

kknewskannada1987@gmail.com

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ; ಸಿಎಂ ಡಿ.ಕೆ. ಶಿವಕುಮಾರ್

Kalpana Editor