20.4 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿರಾಜ್ಯ

ಮಳೆ ಅಬ್ಬರ; ಕಾರವಾರ ತಾಲೂಕಿನಾದ್ಯಂತ, ಶಾಲೆಗಳಿಗೆ ರಜೆ ಘೋಷಣೆ..!

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಹಿನ್ನೆಲೆ ಕಾರವಾರ ತಾಲೂಕಿನಾದ್ಯಂತ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಕರಾವಳಿ ಭಾಗದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಿರುಸಿನ ಮಳೆಯಾಗುತ್ತಿದೆ.

ಈ ಭಾರೀ ಮಳೆ ಪರಿಣಾಮ ಬುಧವಾರ ಶಿರಸಿ-ಕುಮತಾ ರಾಷ್ಟ್ರೀಯ ಹೆದ್ದಾರಿಯ ದೇವಿಮನೆ ಘಟ್ಟದಲ್ಲಿ ಭೂಕುಸಿತ ಉಂಟಾಗಿತ್ತು. ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಇದನ್ನೂ ಓದಿ : ಸಾರಿಗೆ ನೌಕರರಿಗೆ ಸಿಹಿ ಸುದ್ದಿ – ವೇತನ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ..!

Related posts

ವಂಡರ್‌ಲಾ ರೆಸಾರ್ಟ್‌ನಲ್ಲಿರೋ ‘ಕೈ’ ಶಾಸಕರನ್ನು ಕರೆತರಲು ಬಸ್‌ಗಳ ವ್ಯವಸ್ಥೆ..!

Kalpana Editor

ಡ್ರೈ ಫ್ರೂಟ್ಸ್ ಸರಿಯಾದ ವಿಧಾನದಲ್ಲಿ ತಿನ್ನದಿದ್ದರೆ, ಅಪಾಯವೇ ಹೆಚ್ಚು..!

Kalpana Editor

ಕಾಂಗ್ರೆಸ್ ಪಕ್ಷದಲ್ಲಿ ರೇಟ್ ಫಿಕ್ಸ್ – ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗುತ್ತಿಲ್ಲ; ಬಿ.ವೈ.ವಿಜಯೇಂದ್ರ

Kalpana Editor