August 26, 2026
kranthikidi.com
ತಾಜಾಸುದ್ದಿರಾಜ್ಯ

ಮಲೆನಾಡಲ್ಲಿ ಮಳೆಯಬ್ಬರ – ಜೋಗ ಜಲಪಾತಕ್ಕೆ ಜೀವಕಳೆ..!

ಶಿವಮೊಗ್ಗ : ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ನಾಲ್ಕು ದಿನದಿಂದ ಶಿವಮೊಗ್ಗದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ.

ಇದರ ಜೊತೆಗೆ ಶರಾವತಿ ಕಣಿವೆ ಪ್ರದೇಶದಲ್ಲಿಯೂ ಉತ್ತಮ ಮಳೆಯಾಗಿದ್ದು, ಸಾಗರ ತಾಲೂಕಿನಲ್ಲಿರುವ ಜೋಗ ಜಲಪಾತ ಜೀವಕಳೆ ಪಡೆದು, ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ. ರಾಜ, ರಾಣಿ, ರೋರರ್, ರಾಕೆಟ್ ಎಂಬ ನಾಲ್ಕು ಕವಲುಗಳಲ್ಲಿಯೂ ನೀರು ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರ ದಂಡು ಹರಿದುಬರುತ್ತಿದೆ. ಜೋಗ ಜಲಪಾತದ ಸೊಬಗಿಗೆ ಪ್ರವಾಸಿಗರು ಫಿದಾ ಆಗಿದ್ದಾರೆ. ಇದನ್ನೂ ಓದಿ : ಮೈಸೂರು ದಸರಾ 2026; ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ, ಆನೆಗಳಿಗೆ ಇಸಿಜಿ

Related posts

ತ್ವಿಶಾ ಶರ್ಮಾ ಸಾವು ಕೇಸ್‌; ನಟಿಯ ಅತ್ತೆ & ನಿವೃತ್ತ ಜಡ್ಜ್‌ ಅರೆಸ್ಟ್‌…!

Kalpana Editor

ಸಚಿವ ಸಂಪುಟ ವಿಸ್ತರಣೆ ಕಸರತ್ತು – ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಿಎಂ, ಡಿಸಿಎಂ

Kalpana Editor

ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಭದ್ರತಾ ಲೋಪ; ಚಿನ್ನ, ಅಮೂಲ್ಯ ವಜ್ರಾಭರಣ ನಾಪತ್ತೆ..!

Kalpana Editor