20.4 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿಸಿನಿಮಾ

ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ನಟ ಪ್ರಕಾಶ್ ರಾಜ್‌

ಬೆಂಗಳೂರು : ಪ್ರಕಾಶ್ ರಾಜ್ ನಾಸ್ತಿಕರು. ಅವರು ದೇವರನ್ನು ನಂಬೋದಿಲ್ಲ. ಕೆಲವೊಮ್ಮೆ ಅವರು ದೇವಸ್ಥಾನಕ್ಕೆ ತೆರಳಿದ್ದು ಇದೆ. ಇದಕ್ಕೆ ಕಾರಣ ಪತ್ನಿ ಎಂದು ಅವರು ಹೇಳಿದ್ದಾರೆ. ‘ನನ್ನ ಪತ್ನಿಗೆ ದೇವರ ಮೇಲೆ ನಂಬಿಕೆ ಇದೆ. ಅವಳು ಹೋಮ-ಹವನ ಮಾಡಿಸೋಣ ಎಂದಾಗ ನಾನು ಹೋಗುತ್ತೇನೆ. ಅದು ಅವಳ ನಂಬಿಕೆಯಿದೆ.

ಅದಕ್ಕೆ ಪ್ರತಿಯಾಗಿ ನಾನು ಜಗಳ ಮಾಡೋದಿಲ್ಲ. ನನ್ನ ಅನೇಕ ಗೆಳೆಯರು ಕೋಟಿ ಕೋಟಿ ಖರ್ಚು ಮಾಡಿ ಹೋಮ ಮಾಡಿಸುತ್ತಾರೆ. ಇದರಿಂದ ಅವರಿಗೆ ನೆಮ್ಮದಿ ಸಿಗುತ್ತದೆ. ಅದೇ ಕೋಟಿ ಹಣವನ್ನು ನಾನು ರಂಗಭೂಮಿಗೆ, ಫೀಸ್ ಕಟ್ಟಲು ಕಷ್ಟಪಡುವವರಿಗೆ ನೀಡುತ್ತೇನೆ. ಇದು ನನ್ನ ಮನಸ್ಸಿಗೆ ನೆಮ್ಮದಿ ಕೊಡುತ್ತದೆ’ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ. ಇದನ್ನೂ ಓದಿ : ಬಿಡದಿ ಟೌನ್‌ಶಿಪ್‌ ಜಟಾಪಟಿ; ಭೂಸ್ವಾಧೀನ ಆದೇಶ ತಕ್ಷಣ ಕೈ ಬಿಡಬೇಕು – ವಿಜಯೇಂದ್ರ ಆಗ್ರಹ..!

Related posts

ಅಂಬುಲೆನ್ಸ್‌ಗೆ ದಾರಿ ಬಿಡದೆ ವೀಲಿಂಗ್ – 6 ಅಪ್ರಾಪ್ತರು ಪೊಲೀಸರ ವಶಕ್ಕೆ..!

Kalpana Editor

ಮಳೆ ಅಬ್ಬರ; ಕಾರವಾರ ತಾಲೂಕಿನಾದ್ಯಂತ, ಶಾಲೆಗಳಿಗೆ ರಜೆ ಘೋಷಣೆ..!

Kalpana Editor

ರಾಜ್ಯದಲ್ಲಿ ವರುಣಾರ್ಭಟ, ಕರಾವಳಿಯಲ್ಲಿ ಭಾರಿ ಮಳೆ ನಿರೀಕ್ಷೆ..!

Kalpana Editor