ರಾಜ್ಯ ಮಹಿಳಾ ನಿಲಯ, ಸ್ವೀಕಾರ ಕೇಂದ್ರದಲ್ಲಿ ವ್ಯವಸ್ಥೆ ಸುಧಾರಣೆ; ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರಿಂದ ಮಹಿಳಾ ನಿಲಯ ಹಾಗೂ ಸ್ವೀಕಾರ ಕೇಂದ್ರಕ್ಕೆ ಮೂರನೇ ಬಾರಿ ಭೇಟಿಯಾಗಿದೆ. ನಿವಾಸಿಗಳ ಸುರಕ್ಷತೆ, ಆರೋಗ್ಯ, ಆಹಾರ ಮತ್ತು ಮೂಲಭೂತ ಸೌಲಭ್ಯಗಳ ಪರಿಶೀಲನೆ ನಡೆಸಿದ್ದಾರೆ. ಹಿಂದಿನ ಭೇಟಿಯಲ್ಲಿ ಕಂಡುಬಂದ ಕುಡಿಯುವ ನೀರು, ಬಿಸಿ ನೀರು, ಟಿವಿ ಹಾಗೂ ಸಿಬ್ಬಂದಿ ಕಿರುಕುಳದ ದೂರುಗಳ ಕುರಿತು ಕ್ರಮ, ಪ್ರಸ್ತುತ ಕೇಂದ್ರದಲ್ಲಿ 39 ಮಂದಿ ನಿವಾಸಿಗಳು ಇದ್ದು, ಅವರಲ್ಲಿ 31 ಮಂದಿಗೆ ಮಾನಸಿಕ ಆರೋಗ್ಯ … Continue reading ರಾಜ್ಯ ಮಹಿಳಾ ನಿಲಯ, ಸ್ವೀಕಾರ ಕೇಂದ್ರದಲ್ಲಿ ವ್ಯವಸ್ಥೆ ಸುಧಾರಣೆ; ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ