29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜ್ಯ

ಸಂಡೂರು ರಾಜವಂಶಸ್ಥ ಕಾರ್ತಿಕೇಯ ಘೋರ್ಪಡೆ ನಿಧನ..!

ಬಳ್ಳಾರಿ : ಜಿಲ್ಲೆಯ ಸಂಡೂರು ರಾಜವಂಶಕ್ಕೆ ಸೇರಿದ ಕಾರ್ತಿಕೇಯ ಘೋರ್ಪಡೆ ಅವರು ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ನಿವಾಸದಲ್ಲಿ ಬೆಳಿಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಕಾರ್ತಿಕೇಯ ಘೋರ್ಪಡೆ ಅವರು ಸಂಡೂರು ಸಂಸ್ಥಾನದ ರಾಜ ಹಾಗೂ ಮಾಜಿ ಸಚಿವ ಎಮ್‌, ವೈ, ಘೋರ್ಪಡೆ ಅವರ ಪುತ್ರರಾಗಿದ್ದರು. ರಾಜಕೀಯ ಕ್ಷೇತ್ರದಲ್ಲೂ ಅವರು ಗುರುತಿಸಿಕೊಂಡಿದ್ದರು. ಇದನ್ನೂ ಓದಿ : ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ; ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಬಳ್ಳಾರಿ ಜಿಲ್ಲಾ ಬಿಜೆಪಿಯಲ್ಲಿ ಕಾರ್ತಿಕೇಯ ಘೋರ್ಪಡೆ ಅವರ ಸಾಕಷ್ಟು ಪ್ರಭಾವ ಇತ್ತು. ಪಕ್ಷದ ಹಲವು ಚಟುವಟಿಕೆಗಳಲ್ಲಿ ಅವರು ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಇಂದು ಸಂಜೆ ಸಂಡೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Related posts

ಕಾಮನ್‌ವೆಲ್ತ್‌ನಲ್ಲಿ ಭಾರತದ ಪದಕ ಬೇಟೆ; ಗುಲ್ವಿರ್ ಸಿಂಗ್‌, ಹರ್ಜಿಂದರ್ ಕೌರ್‌ಗೆ ರಜತ ಪದಕ..!

Kalpana Editor

ಮೀಟರ್​​​ ರೀಡಿಂಗ್​​ ಇಲ್ಲ – ಜುಲೈ ತಿಂಗಳ ಕರೆಂಟ್​ ಬಿಲ್​​ ಬರಲ್ಲ..!

Kalpana Editor

ಎಸ್​ಐಆರ್​​ – ಮನೆ ಮನೆಗೆ ಭೇಟಿ ಕೊಡದೆ, ಫಾರಂ ಇಶ್ಯೂ; ಇದು ಸರಿಯಾದ ಪ್ರಕ್ರಿಯೆ ಅಲ್ಲ..!

Kalpana Editor