22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಅಪಘಾತಕ್ಕೆ ವ್ಯಕ್ತಿ ಬಲಿ..!

ಬೆಂಗಳೂರು : ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಅಪಘಾತಕ್ಕೆ ವ್ಯಕ್ತಿಯೋರ್ವ ಬಲಿಯಾಗಿರುವ ಘಟನೆ ಬೆಂಗಳೂರು ನಗರದ ಕೆ.ಆರ್‌ ವೃತ್ತದಲ್ಲಿ ನಡೆದಿದೆ.

ಮೆಜೆಸ್ಟಿಕ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಹೋಗುತ್ತಿದ್ದ, ಬಸ್‌ ಮೊದಲು ನಡೆದುಕೊಂಡು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ ಗುದ್ದಿದೆ.

ಬಳಿಕ ನಿಯಂತ್ರಣ ತಪ್ಪಿ ಫುಟ್‌ಪಾತ್ ಮೇಲೆ ಹತ್ತಿ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ : ಪುರಿ ರಥಯಾತ್ರೆಯಲ್ಲಿ ಕಳ್ಳರ ಕೈಚಳಕ; 100ಕ್ಕೂ ಹೆಚ್ಚು ಜೇಬುಗಳ್ಳರು ಅರೆಸ್ಟ್‌..!

Related posts

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ; ಕದನ ವಿರಾಮ ಮಾತುಕತೆ ವಿಫಲ..!

Kalpana Editor

ಮೀಟರ್​​​ ರೀಡಿಂಗ್​​ ಇಲ್ಲ – ಜುಲೈ ತಿಂಗಳ ಕರೆಂಟ್​ ಬಿಲ್​​ ಬರಲ್ಲ..!

Kalpana Editor

ಅರಣ್ಯ ಸಿಬ್ಬಂದಿ ಶೂಟೌಟ್ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ..!

kknewskannada1987@gmail.com