21.4 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಪಿಆರ್​ಸಿ ಜಟಾಪಟಿ; ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ..!

ಮೈಸೂರು : ರಾಜ್ಯದಲ್ಲಿ ಸರ್ಕಾರದಿಂದ ಶಾಶ್ವತ ನಿವಾಸ ಪ್ರಮಾಣ ಪತ್ರ ವಿತರಣೆ ವಿಚಾರ ಸದ್ಯ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತಾಗಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ‘‘ಈ ಆದೇಶವು ಸಂವಿಧಾನದ ಉಲ್ಲಂಘನೆಯಾಗಿದ್ದು, ಕೂಡಲೇ ಅದನ್ನು ವಾಪಸ್ ಪಡೆಯುವಂತೆ’’ ಆಗ್ರಹಿಸಿದ್ದಾರೆ.

ನಗರದಲ್ಲಿ ನಡೆದ ಕಾಯಕ ಸಮುದಾಯಗಳ ಸಭೆಯಲ್ಲಿ ಮಾತನಾಡಿದ ಅವರು, ‘‘ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ. ಪೌರತ್ವವನ್ನು ನೀಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಸೇರಿದ್ದು. ಪ್ರಸ್ತುತ ಆದೇಶವು 10 ವರ್ಷಗಳ ಕಾಲ ರಾಜ್ಯದಲ್ಲಿ ವಾಸಿಸಿದವರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಅವಕಾಶ ಕಲ್ಪಿಸಿದ್ದು, ಇದು ವಿದೇಶಿಯರಿಗೆ, ವಿಶೇಷವಾಗಿ ಬಾಂಗ್ಲಾದೇಶದವರಿಗೆ ನೆರವಾಗುವ ಹುನ್ನಾರ’’ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ : ವಿಯೆಟ್ನಾಂ ದ್ವೀಪದಲ್ಲಿ ಭಾರತೀಯ ಪ್ರವಾಸಿಗರಿದ್ದ, ಬೋಟ್‌ ಮುಳುಗಡೆ; 15 ಮಂದಿ ಸಾವು..!

Related posts

ಬ್ರೇಕಪ್ ವದಂತಿಗೆ ಪ್ರತಿಕ್ರಿಯೆ ಕೊಟ್ಟ ನಟಿ ಅನುಪಮಾ ಪರಮೇಶ್ವರನ್

kknewskannada1987@gmail.com

ಫುಟ್‌ಪಾತ್‌ ಒತ್ತುವರಿ ಕಾರ್ಯಾಚರಣೆ, ನಿಯಮ ಎಲ್ಲರಿಗೂ ಒಂದೇ – ನಂದಿನಿ, ಹಾಪ್‌ಕಾಮ್ಸ್ ಸರದಿ..!

Kalpana Editor

ಪರಿಷತ್ ಚುನಾವಣೆ; ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳು – ಹೆಚ್​​ಡಿಕೆ

Kalpana Editor