22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಇಂದಿನಿಂದ 3 ದಿನ ಮಳೆ ಸಾಧ್ಯತೆ; ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು : ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.

ಮಳೆಗಾಲದಲ್ಲಿ ಬಿಸಿಲು ಹೆಚ್ಚಾಗುತ್ತಿದ್ದು, ಬೇಸಿಗೆಯ ಅನುಭವವಾಗುತ್ತಿದೆ. ಇದರ ನಡುವೆ ಜುಲೈ 17,18,19ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ. ಇದನ್ನೂ ಓದಿ : ಕನ್ನಡಿಗರನ್ನು ಮತ್ತಷ್ಟು ಕುಡುಕರನ್ನಾಗಿಸುತ್ತೀರಾ..? ಎಎಪಿ ಮಾರ್ಮಿಕ ಪ್ರಶ್ನೆ – ಎಎಪಿ ಪಕ್ಷದ ರಾಜ್ಯ ಕಾರ್ಯದರ್ಶಿ ಉಷಾ ಮೋಹನ್

Related posts

ಕರ್ನಾಟಕ ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆಗಳು: ಸಿಎಂ ಡಿಕೆಶಿ

kknewskannada1987@gmail.com

ಹೈವೇಯಲ್ಲಿ ಬೈಕಿಗೆ ಕಾರು ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು..!

kknewskannada1987@gmail.com

ಮೈಗ್ರೇನ್ ಸಮಸ್ಯೆಗೂ, ಹೃದಯದ ಆರೋಗ್ಯಕ್ಕೂ ಸಂಬಂಧವಿದೆಯೇ..?!

Kalpana Editor