26.4 C
ಬೆಂಗಳೂರು
September 20, 2026
kranthikidi.com
ಕ್ರೈಂತಾಜಾಸುದ್ದಿರಾಜ್ಯ

ನಗರದ ದೇವಸ್ಥಾನದ ಲಿಫ್ಟ್‌ನಲ್ಲಿ ಸಿಲುಕಿ ನಿವೃತ್ತ ಸಾವು..!

ಶಿವಮೊಗ್ಗ : ನಗರದ ದತ್ತಾತ್ರೇಯ ಸ್ವಾಮಿ ದೇವಸ್ಥಾನದ ಲಿಫ್ಟ್‌ನಲ್ಲಿ ಸಿಲುಕಿ ಅಸ್ವಸ್ಥಗೊಂಡಿದ್ದ ನಿವೃತ್ತ ಇಂಜಿನಿಯರ್ ಸಾವನ್ನಪ್ಪಿದ್ದಾರೆ. ಕುಮಾರಸ್ವಾಮಿ (80) ಸಾವಿಗೀಡಾದ ನಿವೃತ್ತ ಇಂಜಿನಿಯರ್ ಎಂದು ಗುರುತಿಸಲಾಗಿದೆ.

ನೆನ್ನೆ (ಭಾನುವಾರ) ದೇವಸ್ಥಾನಕ್ಕೆ ತೆರಳಿದ್ದ, ವೇಳೆ ಈ ಅವಘಡ ಸಂಭವಿಸಿದ್ದು, ಲಿಫ್ಟ್‌ನಲ್ಲಿ ಮೇಲೆ ತೆರಳಲು ಬಟನ್ ಒತ್ತಿ ಒಳಹೋದಾಗ, ಮೇಲಿಂದ ಬಂದ ಲಿಫ್ಟ್‌ನಲ್ಲಿ ಅವರು ಸಿಲಿಕಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಅವರನ್ನು ರಕ್ಷಿಸಿದ್ದರು. ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗದೆ. ಇದನ್ನೂ ಓದಿ : ಶತಕ ಬಾರಿಸಿದ‌ ಕೆಆರ್‌ಎಸ್‌ – ಕಾವೇರಿಯ ನೀರಿನ ಮಟ್ಟ 100 ಅಡಿಗೆ ಏರಿಕೆ..!

Related posts

ಜಿಹಾದಿ ಸಂಚು ಬಯಲು: ರಾಮಮಂದಿರ ಸ್ಫೋಟಿಸಲು ಸ್ಕೆಚ್, ಶಸ್ತ್ರಾಸ್ತ್ರ ಹಿಡಿದು ಫೋಟೋಶೂಟ್‌..!

Kalpana Editor

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ..!

kknewskannada1987@gmail.com

ವಿದ್ಯಾರ್ಥಿಗಳನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳಬೇಡಿ; ರಾಹುಲ್ ವಿರುದ್ಧ ಧರ್ಮೇಂದ್ರ ವಾಗ್ದಾಳಿ..!

Kalpana Editor