ಕರ್ನಾಟಕ ಗೂಂಡಾಗಳ ರಾಜ್ಯವಾಗಿದೆ; ಗೂಂಡಾ ಮುಖ್ಯಮಂತ್ರಿ ಇಲ್ಲಿದ್ದಾರೆ – ಆರ್.ಅಶೋಕ್
ಬೆಂಗಳೂರು : ಕರ್ನಾಟಕವು ಗೂಂಡಾಗಳ ರಾಜ್ಯವಾಗಿದೆ; ಗೂಂಡಾ ಮುಖ್ಯಮಂತ್ರಿ ಇಲ್ಲಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಆರೋಪಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತಿದ್ದಾರೆ....
