ಶಸ್ತ್ರಾಸ್ತ್ರ ತಪಾಸಣೆ ವೇಳೆ ಏರ್ ಇಂಡಿಯಾ ಪ್ರಯಾಣಿಕನಿಂದ ಗುಂಡಿನ ದಾಳಿ
ಅಲಕ್ನೋ : ಮುಂಬೈಗೆ ತೆರಳುತ್ತಿದ್ದ, ಏರ್‌ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ (ಸಂಖ್ಯೆ IX-1810) ಹತ್ತುವಾಗ ಶಸ್ತ್ರಾಸ್ತ್ರ ತಪಾಸಣೆ ನಡೆಸುವ ವೇಳೆ ಪ್ರಯಾಣಿಕನೊಬ್ಬ ಏಕಾಏಕಿ ಗುಂಡು ಹಾರಿಸಿರುವ ಘಟನೆ ವಾರಣಾಸಿ ಏರ್‌ಪೋರ್ಟ್‌ನಲ್ಲಿ ನಡೆದಿದೆ. ಇಂದು ಬೆಳಗ್ಗೆ 9:30...
