“ಕರುಪ್ಪು” ಸಿನೆಮಾದಲ್ಲಿ ತ್ರಿಷಾ ಜೊತೆ ನಟಿಸುವ ಆಫರ್ ಸಿಕ್ಕಿದ್ರೂ ದಳಪತಿ ನಿರಾಕರಿಸಿದ್ದೇಕೆ..?
ಸೂರ್ಯ ಹಾಗೂ ತ್ರಿಶಾ ನಟನೆಯ “ಕರುಪ್ಪು” ಸಿನಿಮಾ ಬಾಕ್ಸಾಫೀಸ್ ಹಿಟ್ ಆದ ಬೆನ್ನಲ್ಲೇ ನಿರ್ದೇಶಕ ಆರ್‌ಜೆ ಬಾಲಾಜಿ ಹೊಸ ವಿಚಾರವೊಂದನ್ನ ಬಿಚ್ಚಿಟ್ಟಿದ್ದಾರೆ. ಆರಂಭದಲ್ಲಿ `ಕರುಪ್ಪು’ ದಳಪತಿ ವಿಜಯ್‌ಗಾಗಿಯೇ ಮೀಸಲಾಗಿತ್ತು ಅನ್ನೋ ವಿಚಾರವನ್ನು ಇದೀಗ ಸಂದರ್ಶನವೊಂದರಲ್ಲಿ...
