ನನ್ನ ಮನೆಯ ಬಳಿ ಮಹಜರು ನಾಟಕ; ಚುನಾವಣಾ ಆಯೋಗದ ವಿರುದ್ಧ ನಟ ಪ್ರಕಾಶ್ ರಾಜ್ ಕಿಡಿ..!
ಬೆಂಗಳೂರು : ಮತದಾರರ ಪಟ್ಟಿಯಲ್ಲಿ ತನ್ನ ಹೆಸರು ಕೈ ಬಿಟ್ಟಿದ್ದಕ್ಕೆ ಎರಡನೇ ವಿಡಿಯೋ ಮಾಡಿ ಚುನಾವಣಾ ಆಯೋಗದ ವಿರುದ್ಧ ನಟ ಪ್ರಕಾಶ್ ರಾಜ್ ಕಿಡಿಕಾರಿ ಹಲವು ಪ್ರಶ್ನೆ ಕೇಳಿದ್ದಾರೆ. ನಿಮ್ಮ ವೆಬ್‌ಸೈಟ್‌ನಲ್ಲಿ ನನ್ನ ಮತದಾರರ...
