ಸಿಎಂ ವಿಜಯ್ ವಿಚ್ಛೇದನ ಕೇಸ್; ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
ತಮಿಳುನಾಡು ಮುಖ್ಯಮಂತ್ರಿ, ಖ್ಯಾತ ನಟ ದಳಪತಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಸ್ವರ್ಣಲಿಂಗಂ ನಡುವಿನ ವಿಚ್ಛೇದನ, ಪ್ರಕರಣದ ವಿಚಾರಣೆಯನ್ನು ಚೆಂಗಲ್ಪಟ್ಟು ಮಹಿಳಾ ನ್ಯಾಯಾಲಯವು ಆಗಸ್ಟ್ 7ಕ್ಕೆ ಮುಂದೂಡಿದೆ. ಜೂನ್ 15ರ ಸೋಮವಾರದಂದು ನಡೆದ...
