ಅಭಿಮಾನಿಗಳಿಗೆ ವಿಡಿಯೋ ಕಾಲ್ ಮಾಡಿದ ನಟ ಅಜಿತ್ – ಅಪರೂಪದ ನಡೆ..!
ತಮಿಳು ಸ್ಟಾರ್ ನಟ ಅಜಿತ್ ಕುಮಾರ್ ಅವರ ಶೈಲಿಯೇ ವಿಭಿನ್ನವಾಗಿದ್ದು, ಸಾಮಾನ್ಯವಾಗಿ ಅವರು ತಮ್ಮ ಸಿನಿಮಾಗಳ ಯಾವುದೇ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಲ್ಲ, ಆಡಿಯೋ ಲಾಂಚ್‌ಗೆ ಬರೋದಿಲ್ಲ, ಅಭಿಮಾನಿಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಎಂಟರ್‌ಟೇನ್ ಮಾಡಲು...
