ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್; ಕೋಮು ಗಲಭೆ ʼಕೇಸ್ ವಾಪಸಿʼಗೆ ಹೈಕೋರ್ಟ್ ತಡೆ..!
ಬೆಂಗಳೂರು : ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಸೇರಿದಂತೆ 52 ಕ್ರಿಮಿನಲ್ ಕೇಸ್ ಹಿಂಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆ ನೀಡಿದೆ. ಸಚಿವ ಸಂಪುಟದ ಈ ನಿರ್ಧಾರವನ್ನು...
