kranthikidi.com

Tag : allegations

ತಾಜಾಸುದ್ದಿರಾಜಕೀಯರಾಜ್ಯ

ಅಡ್ಡ ಮತದಾನ ಆರೋಪ; ಆಣೆ-ಪ್ರಮಾಣ ಮಾಡಲು ಧರ್ಮಸ್ಥಳಕ್ಕೆ ಹೊರಟ ಶಾಸಕ

Kalpana Editor
ಹಾಸನ : ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಆರೋಪದ ಹಿನ್ನೆಲೆಯಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹೆಚ್‌.ಕೆ.ಸುರೇಶ್‌ ಅವರು ಆಣೆ-ಪ್ರಮಾಣ ಮಾಡಲು ಧರ್ಮಸ್ಥಳಕ್ಕೆ ಪ್ರಯಾಣ ಬೆಳೆಸಿದ್ದಾರೆ. ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ಮೇಲೆ...
ತಾಜಾಸುದ್ದಿರಾಜಕೀಯರಾಜ್ಯ

ಗೃಹಲಕ್ಷ್ಮಿ ಯೋಜನೆ ಹಗರಣ ಆರೋಪ; ಸಿಬಿಐ ತನಿಖೆಗೆ ಸಿಟಿ ರವಿ ಪಟ್ಟು..!

Kalpana Editor
ಚಿಕ್ಕಮಗಳೂರು : ಗೃಹಲಕ್ಷ್ಮಿ ಯೋಜನೆಯಲ್ಲಿ 250 ಕೋಟಿ ರೂ.ಗೂ ಅಧಿಕ ಹಗರಣ ನಡೆದಿದೆ ಎಂಬ ಆರೋಪವಿದೆ. ಈ ಬಗ್ಗೆ ಮುಖ್ಯಮಂತ್ರಿ ಏಕೆ ಮಾತನಾಡುತ್ತಿಲ್ಲ ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಪ್ರಶ್ನಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ...
ತಾಜಾಸುದ್ದಿರಾಜಕೀಯರಾಜ್ಯ

ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ..!

Kalpana Editor
ಬೆಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ, ಇದರಿಂದಾಗಿ ಜನರ ಹಾಗೂ...
ತಾಜಾಸುದ್ದಿರಾಜ್ಯ

ಹೆಚ್​​.ಸಿ. ಮಹದೇವಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ; ರಾಜ್ಯಪಾಲರಿಗೆ ದೂರು ಸಲ್ಲಿಕೆ..!

Kalpana Editor
ಬೆಂಗಳೂರು : ಕಾಂಗ್ರೆಸ್ ಶಾಸಕ ಹೆಚ್‌.ಸಿ. ಮಹದೇವಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಬೆಂಗಳೂರು ನಿವಾಸಿಯೊಬ್ಬರು ಈ ಸಂಬಂಧ ರಾಜ್ಯಪಾಲರಿಗೆ ದೂರು ಸಲ್ಲಿಕೆ ಮಾಡಿದ್ದಾರೆ. ಹೆಚ್​.ಸಿ.ಮಹದೇವಪ್ಪ ಸಚಿವರಾಗಿದ್ದ, ಅವಧಿಯಲ್ಲಿ ಸಾಮಾಜಿಕ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ...
ತಾಜಾಸುದ್ದಿರಾಜಕೀಯರಾಜ್ಯ

ದ್ವೇಷ ಭಾಷಣ ಆರೋಪ; ಬಿಜೆಪಿ ಮಾಜಿ ಶಾಸಕ ವಿರುದ್ಧ ಎಫ್‌ಐಆರ್..!

Kalpana Editor
ಕಲಬುರಗಿ : ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಚೋದನಕಾರಿ, ದ್ವೇಷಪೂರಿತ ಮತ್ತು ಕೋಮು ಸೌಹಾರ್ದತೆ ಕೆಡಿಸುವ ನಿಟ್ಟಿನಲ್ಲಿ ಭಾಷಣ ಮಾಡಿದ್ದಾರೆ...