ಫುಟ್ಪಾತ್ ತೆರವು ಕಾರ್ಯಾಚರಣೆಗೆ ಬೀದಿ-ಬದಿ ವ್ಯಾಪಾರಿಗಳಿಂದ ತೀವ್ರ ಆಕ್ರೋಶ..!
ಬೆಂಗಳೂರು : ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ. ನಗರದ ಎಲ್ಲಾ ಪಾಲಿಕೆ ವ್ಯಾಪ್ತಿಯಲ್ಲೂ ಈ ಕಾರ್ಯಚರಣೆ ಚುರುಕುಗೊಂಡಿದ್ದು, ಜೆಸಿಬಿ ಮತ್ತು ಟ್ರ್ಯಾಕ್ಟರ್‌ಗಳ ಮೂಲಕ ಒತ್ತುವರಿಗಳನ್ನು ತೆರವು ಮಾಡಲಾಗುತ್ತಿದೆ....
