ಬಂಪರ್ ಉದ್ಯೋಗವಕಾಶ; ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ..!
ಕೇಂದ್ರ ಸರ್ಕಾರದ ಅಧೀನದಲ್ಲಿರುವ ಪ್ರತಿಷ್ಠಿತ ಸಂಸ್ಥೆಯಲ್ಲಿ ತಾಂತ್ರಿಕ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ. ಭಾರತ ಸರ್ಕಾರದ ರೈಲ್ವೆ ಸಚಿವಾಲಯದ ಒಳಪಡುವ ನವರತ್ನ ಸಾರ್ವಜನಿಕ ವಲಯದ ಉದ್ಯಮವಾದ ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ...
