ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ – ಬಿ.ವೈ.ವಿಜಯೇಂದ್ರ
ಹಾವೇರಿ : ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಸ್‍ಐಆರ್...
