ಪೋಕ್ಸೋ ಪ್ರಕರಣ; ವಚನಾನಂದ ಶ್ರೀಗಳಿಗೆ ನೀಡಿದ್ದ, ನಿರೀಕ್ಷಣಾ ಜಾಮೀನು ರದ್ದು..!
ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರಿಗೆ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಪೀಠ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ ಆದೇಶ ಪ್ರಕಟಿಸಿದೆ....
