ಹಸು, ಕರುಗಳ ವಧೆ ನಿಷೇಧಿಸಿ ಹೈಕೋರ್ಟ್ ಆದೇಶ – ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ ತಮಿಳುನಾಡು ಸರ್ಕಾರ
ನವದೆಹಲಿ : ಬಕ್ರೀದ್ ಸೇರಿದಂತೆ ಇತರೆ ಬೇರೆ ಯಾವುದೇ ದಿನ ಹಸು ಮತ್ತು ಕರುಗಳ ವಧೆಯನ್ನು ಮಾಡಬಾರದು ಎಂದು ಮದ್ರಾಸ್ ಹೈಕೋರ್ಟ್‌ನ ನೀಡಿದ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ...
