ತಮಿಳುನಾಡು ಬಸ್‌ಗಳಿಗೆ ತಾತ್ಕಾಲಿಕ ತಡೆ ತೆರವು; ಎಂದಿನಂತೆ ಸಂಚಾರ..!
ಬೆಂಗಳೂರು : ಕರ್ನಾಟಕ ಬಂದ್ ಹಿನ್ನೆಲೆ ತಮಿಳುನಾಡಿನಿಂದ ಬೆಂಗಳೂರಿಗೆ ಬರುವ ಹಾಗೂ ಇಲ್ಲಿಂದ ತಮಿಳುನಾಡಿಗೆ ತೆರಳುವ ಬಸ್‌ಗಳ ಸಂಚಾರಕ್ಕೆ ಪೊಲೀಸರು ನೀಡಿದ್ದ ತಾತ್ಕಾಲಿಕ ತಡೆಯನ್ನು ತೆರವುಗೊಳಿಸಿದ್ದಾರೆ. ಬೆಂಗಳೂರಿನಲ್ಲಿ ಯಾವುದೇ ಬಂದ್ ವಾತಾವರಣ ಇಲ್ಲದ ಹಿನ್ನೆಲೆಯಲ್ಲಿ...
