ಕರ್ನಾಟಕ ಬಂದ್ ಖಚಿತ; ಅತ್ತಿಬೆಲೆ ಗಡಿ ಬಂದ್ – ವಾಟಾಳ್ ನಾಗರಾಜ್
ರಾಮನಗರ : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಮನಗರದ ಐಜೂರು ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು. ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ...
