ಚೀನಾದಲ್ಲೂ ‘ರಾಮಾಯಣ’ ಸಿನಿಮಾದ ಟ್ರೇಲರ್ ನೋಡಿ ಫಿದಾ ಆದ ಪ್ರೇಕ್ಷಕರು..!
ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ದುಬಾರಿ ಬಜೆಟ್‌ನ ಮಹಾಕಾವ್ಯವಾಗಿ ಹೊರಹೊಮ್ಮುತ್ತಿದೆ. ಹಾಲಿವುಡ್ ಬ್ಲಾಕ್‌ಬಸ್ಟರ್ ಸಿನಿಮಾಗಳ ಶೈಲಿಯಲ್ಲಿ ತಯಾರಾಗುತ್ತಿರುವ ಈ ಚಿತ್ರವು ಜಾಗತಿಕ ಮಟ್ಟದಲ್ಲಿ ದೊಡ್ಡ ಸದ್ದು ಮಾಡುತ್ತಿದ್ದು,...
