ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ಆರೋಪ; ಸಿಬ್ಬಂದಿಗಳಗೆ ನೋಟಿಸ್..!
ಬೆಂಗಳೂರು : ಬೆಂಗಳೂರಿನ ಬ್ರೂಕ್ ಫೀಲ್ಡ್‌ನಲ್ಲಿರುವ ಬೇಬಿ ಕೇರ್ ಸೆಂಟರ್‌ನಲ್ಲಿ ಮಕ್ಕಳಿಗೆ ದೈಹಿಕವಾಗಿ ಚಿತ್ರಹಿಂಸೆ ನೀಡಿ ವಿಕೃತಿ ಮೆರೆದಿದ್ದರು. ಇದನ್ನು ತಿಳಿದ ಮಕ್ಕಳ ಸಹಾಯವಾಣಿ ಅಧಿಕಾರಿಗಳು ಮಕ್ಕಳ ಮೇಲೆ ಆಯಾಗಳು ಕ್ರೌರ್ಯ ಮೆರೆದಿರುವ ವೀಡಿಯೋ...
